KITS Recruitment 2025: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್), ಯಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು ಹುದ್ದೆಯನ್ನು ಭತಿ೯ ಮಾಡಲು ಅಜಿ೯ಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಏಪ್ರಿಲ್ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಸಂಸ್ಥೆ: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್)
ಹುದ್ದೆ ಹೆಸರು: ಸಹಾಯಕ ವ್ಯವಸ್ಥಾಪಕರು
ಹುದ್ದೆಗಳ ಸಂಖ್ಯೆ: 01
ಉದ್ಯೋಗದ ಸ್ಥಳ: ಬೆಂಗಳೂರು (ಕನಾ೯ಟಕ)
ವೇತನ: ರೂ.45,000.
KITS Recruitment 2025 ವಿದ್ಯಾಹ೯ತೆ:
ಕಿಟ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯಾಥಿ೯ಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣ ಅವಧಿಯ ಎಂ.ಬಿಎ/ ಪಿ.ಜಿ.ಡಿ.ಎಂ ಅಥವಾ ಪಿ.ಜಿ.ಡಿ.ಬಿಎ ಅಥವಾ ಬಿಇ, ಬಿಕಾಂ, ಬಿಎಸ್ಸಿ , ಎಂ.ಕಾಂ, ಎಂ. ಎಸ್ಸಿ ಪದವಿ ಇದರಲ್ಲಿ ಯಾವುದಾದರು ಒಂದು ವಿದ್ಯಾಹ೯ತೆ ಹೊಂದಿರಬೇಕು.
ಕಾರ್ಯಾನುಭವ:
ಅಭ್ಯಾಥಿ೯ಯು IT/ITeS ಕ್ಷೇತ್ರದಲ್ಲಿ ಕನಿಷ್ಠ ಮೂರು ವರ್ಷಗಳ ಕಾರ್ಯಾನುಭವವನ್ನು ಹೊಂದಿರಬೇಕು. ಹಾಗೂ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅಜಿ೯ ಸಲ್ಲಿಸುವ ಅಭ್ಯಾಥಿ೯ ವಯಸ್ಸು ಗರಿಷ್ಠ 40 ವರ್ಷಕ್ಕಿಂತ ಕಡಿಮೆ ಇರಬೇಕು.
ವೇತನ :
ಸಹಾಯಕ ವ್ಯವಸ್ಥಾಪಕರು ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 45,000 ಸಂಬಳವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ : ಆಯ್ದ ಅಭ್ಯರ್ಥಿಗಳನ್ನು ಸಂದರ್ಶನ ಕರೆಯುವ ಮೂಲಕ ಹುದ್ದೆಗೆ ನೇಮಕ ಮಾಡಲಾಗುವುದು.
ಅರ್ಜಿ ಶುಲ್ಕ: ಯಾವುದೇ ನಿಗದಿತ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ವಿಧಾನ:
ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ 2 ಫೋಟೋ, ಶೈಕ್ಷಣಿ ವಿದ್ಯಾಹ೯ತೆ ದಾಖಲೆ, ಇತ್ತೀಚಿನ ವಿವರಗಳೊಂದಿ ದಿನಾಂಕ 15 ಏಪ್ರಿಲ್ 2025ರ ಸಂಜೆ 5.00 ಗಂಟೆ ಅಥವಾ ಅದಕ್ಕೂ ಮುಂಚೆ gmit.kits@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸತಕ್ಕದ್ದು.
ಸಂದರ್ಶನ ವಿಳಾಸ:
ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್) ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಬಿಕೆಚಿ ಸಫೈರ್, # 59, ರೈಲ್ವೆ ಪ್ಯಾರಲೆಲ್ ರೋಡ್, ಕುಮಾರ ಪಾರ್ಕ್ ವೆಸ್ಟ್, ಶೇಷಾದ್ರಿಪುರಂ, ಬೆಂಗಳೂರು – 560020.
ಪ್ರಮುಖ ದಿನಾಂಕಗಳು :
ಅಧಿಸೂಚನೆ ಪ್ರಕಟವಾದ ದಿನಾಂಕ : ಮಾರ್ಚ್ 28, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 15, 2025
KITS Recruitment 2025 ಪ್ರಮುಖ ಲಿಂಕಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: k-tech.karnataka.gov.in
ಹೆಚ್ಚಿನ ಮಾಹಿತಿಗಾಗಿ:
ದೂರವಾಣಿ ಸಂಖ್ಯೆ: 080-22231006
ಇ-ಮೇಲ್ ವಿಳಾಸ: itbt.kitshr@gmail.com
ಈ ಸುದ್ದಿಯನ್ನೂ ಓದಿ: ಬೆಂಗಳೂರಿನ ISRO ಸಂಸ್ಥೆಯಲ್ಲಿ ಉದ್ಯೋಗ 58000 ರೂ ವೇತನ
ಈ ಸುದ್ದಿಯನ್ನೂ ಓದಿ: ಕನಾ೯ಟಕದಲ್ಲಿ ಮತ್ತೆ ಚಿನ್ನದ ಬೆಲೆ ಏರಿಕೆ ಇವತ್ತಿ ಚಿನ್ನದ ಬೆಲೆ ಎಷ್ಟು ?