ಪದವಿ ಪಾಸಾಗಿ ನೀವೇನಾದರು ಬ್ಯಾಂಕ್ ನಲ್ಲಿ ಉದ್ಯೋಗ ಹುಡುಕುತ್ತಿದರೆ ಗುಡ್ ನ್ಯೂಸ್ ಕರ್ನಾಟಕ ಕಾರ್ಮಿಕ, ಉದ್ಯೋಗ ಮತ್ತು ತರಬೇತಿ ಇಲಾಖೆಗಳ ನೌಕರರ ಸಹಕಾರ ಸಂಘ (ಕೆಎಲ್‌ಇಟಿಇ)ದಲ್ಲಿ ಖಾಲಿ ಇರುವ ಗುಮಾಸ್ತರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕೆಎಲ್‌ಇಟಿಇ ಕೋ-ಆಪರೇಟಿವ್ ಸೊಸೈಟಿ ಗುಮಾಸ್ತರ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಮಾಹಿತಿ ಹುದ್ದೆಗಳ ವಿವರ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಲಿಂಕ್ ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಲಾದ ವಿವರ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
klete coopsociety recruitment 2024 ಸಂಕ್ಷಿಪ್ತ ವಿವರ:
ಹುದ್ದೆ ಹೆಸರು: ಗುಮಾಸ್ತರು
ಒಟ್ಟು ಹುದ್ದೆ ಸಂಖ್ಯೆ: 01
ವಿದ್ಯಾರ್ಹತೆ:
ಕೆಎಲ್‌ಇಟಿಇ ಕೋ-ಆಪರೇಟಿವ್ ಸೊಸೈಟಿ ನೇಮಕಾತಿ ಪ್ರಕಾರ ಗುಮಾಸ್ತರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಕಾಂ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ:
ಗರಿಷ್ಠ 32 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಕೆಎಲ್‌ಇಟಿಇ ಕೋ-ಆಪರೇಟಿವ್ ಸೊಸೈಟಿ ನೇಮಕಾತಿ ಪ್ರಕಾರ ಗುಮಾಸ್ತರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,650-32,000 ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ :
500 ರೂ.( ಡಿಡಿ ಮೂಲಕ)
ಅರ್ಜಿ ಸಲ್ಲಿಸುವ ವಿಧಾನ:
ಬಿಕಾಂ ಪಾಸಾದ ಅಭ್ಯರ್ಥಿಗಳು ಸಂಘದ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಪಡೆದು. ಅಲ್ಲಿ ಕೇಳಲಾದ ಮಾಹಿತಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೆರಾಕ್ಸ್ ಕಾಪಿಯನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಆಗಸ್ಟ್ 21 2024 ಸಂಜೆ 05-30 ಗಂಟೆಯೊಳಗೆ ಅಂಚೆ ಮೂಲಕ ಕಳುಹಿಸಬೇಕು.
ವಿಳಾಸ:
ಕರ್ನಾಟಕ ಕಾರ್ಮಿಕ,
ಉದ್ಯೋಗ ಮತ್ತು ತರಬೇತಿ ಇಲಾಖೆಗಳ ನೌಕರರ ಸಹಕಾರ ಸಂಘ,
ಕಾರ್ಮಿಕ ಭವನ, ಬನ್ನೇರುಘಟ್ಟ ರಸ್ತೆ,
ಬೆಂಗಳೂರು – 560029.
ಹೆಚ್ಚಿನ ಮಾಹಿತಿಗಾಗಿ:
ಸಂಘದ ವೆಬ್‌ಸೈಟ್ klete.coopsociety.in ಗೆ ಭೇಟಿ ನೀಡಿ ಅಥವಾ ಸಂಘದ ಕಾರ್ಯದರ್ಶಿ (ಮೊಬೈಲ್ ಸಂಖ್ಯೆ – 94493 46973 )
klete coopsociety recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 22-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-08-2024