KPSC Assistant Agriculture Officer Recruitment: ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿ ಗ್ರೂಪ್ ಬಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ (Department of Agriculture) ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಿದೆ.
ಕೃಷಿ ಇಲಾಖೆಯ ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
KPSC Assistant Agriculture Officer Recruitment ನೇಮಕಾತಿ ವಿವರ:
ಹುದ್ದೆಗಳ ಹೆಸರು: ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ: 945 ಗ್ರೂಪ್ ಬಿ
ಉದ್ಯೋಗದ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಉಳಿಕೆ ಮೂಲ ಮೂಲವೃಂದ: ಕೃಷಿ ಅಧಿಕಾರಿ: 86
ಸಹಾಯಕ ಕೃಷಿ ಅಧಿಕಾರಿ: 586
ಹೈದರಾಬಾದ್ ಕರ್ನಾಟಕ ಕೃಷಿ ಅಧಿಕಾರಿ: 42
ಸಹಾಯಕ ಕೃಷಿ ಅಧಿಕಾರಿ: 231
ವೇತನ ಶ್ರೇಣಿ:
ಕೃಷಿ ಅಧಿಕಾರಿ: 43,100 ರಿಂದ 83,900 ರೂ.
ಸಹಾಯಕ ಕೃಷಿ ಅಧಿಕಾರಿ: 40,900 ರಿಂದ 78,200 ರೂ.
ಶೈಕ್ಷಣಿಕ ವಿದ್ಯಾರ್ಹತೆ:
ಕೃಷಿ ಇಲಾಖೆ ನೇಮಕಾತಿ ಪ್ರಕಾರ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಟೆಕ್, ಬಿ.ಎಸ್ಸಿ ಕೃಷಿ ಅಥವಾ ಬಿ.ಎಸ್ಸಿ (ಆನರ್ಸ್) ಕೃಷಿ ಪದವಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು.
ವಯೋಮಿತಿ ಸಡಿಲಿಕೆ:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: 38 ವರ್ಷ
ಪ್ರವರ್ಗ 2a, 2b, 3a, 3b ಅಭ್ಯರ್ಥಿಗಳಿಗೆ: 41 ವರ್ಷ
SC/ST, ಪ್ರವರ್ಗ-1ರ ಅಭ್ಯರ್ಥಿಗಳಿಗೆ: 43 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ 2a, 2b, 3a, 3b (ಒಬಿಸಿ): 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳು: 50 ರೂ.
SC/ST, ಪ್ರವರ್ಗ-1, ವಿಶೇಷ ಚೇತನರು: ಶುಲ್ಕ ಇರುವುದಿಲ್ಲ.
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2024
ಆಯ್ಕೆ ವಿಧಾನ:
KPSC ಸಹಾಯಕ ಕೃಷಿ ಅಧಿಕಾರಿ, ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 03-01-2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-02-2025
KPSC Assistant Agriculture Officer Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು (HK): ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು (N-HK): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
Postponement Notification: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: raitamitra.karnataka.gov.in
PDO ನೇಮಕಾತಿ 2024 ಅರ್ಜಿ ಸಲ್ಲಿಸಲು ಆರಂಭ