KPSC KAS Exam Hall Ticket Download: ಕರ್ನಾಟಕ ಲೋಕಸೇವಾ ಆಯೋಗ (KPSC) ವು ಆಗಸ್ಟ್ 27 ರಂದು ಆಯೋಜಿಸಿರುವ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ 384 (KPSC KAS Exam) ಹುದ್ದೆಗಳ ಪ್ರಿಲಿಮ್ಸ್ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಅಧಿಕೃತ ಜಾಲತಾಣ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅಡ್ಮಿಟ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ (ಕೆಪಿಎಸ್‌ಸಿ) ಆಗಸ್ಟ್ 27 (ಮಂಗಳವಾರ) ರಂದು ನಡೆಯಲಿರುವ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ (KAS) ಪೂರ್ವಭಾವಿ ಪರೀಕ್ಷೆಗೆ ಅಭ್ಯರ್ಥಿಗಳ ಅಡ್ಮಿಟ್ ಕಾರ್ಡ್ (Hall Ticket) ಅನ್ನು ಬಿಡುಗಡೆ ಮಾಡಿದೆ. ಈ ಕೆಳಗಿನ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಿ.
ಇದನ್ನೂ ಓದಿ: ಬೆಳೆಹಾನಿ ಪರಿಹಾರ ಆಧಾರ್ ಲಿಂಕ್ ಆದ ರೈತರ ಪಟ್ಟಿ ಬಿಡುಗಡೆ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಪ್ರಮುಖ ಲಿಂಕ್‌ಗಳು:
ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: kpsc.kar.nic.in
ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ (KPSC KAS Exam Hall Ticket Download)ದ ಕೆಎಎಸ್ ಪರೀಕ್ಷೆಯಲ್ಲಿ ಮೂರು ಹಂತದ ಪರೀಕ್ಷೆಗಳು ಇದ್ದು, ಅದರಲ್ಲಿ ಮೊದಲನೇ ಪರೀಕ್ಷೆ ಪೂರ್ವಭಾವಿ ಪರೀಕ್ಷೆಯಲ್ಲಿ 2 ಪತ್ರಿಕೆಗಳಿದ್ದು, 400 ಅಂಕಗಳಿಗೆ ಪರೀಕ್ಷೆ ಆಗಿರುತ್ತದೆ. ಈ ಪರೀಕ್ಷೆಯಲ್ಲಿ ಪಾಸಾದವರಿಗೆ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅನಂತರ ಸಂದರ್ಶನದಲ್ಲಿ ಪಾಸಾದವರನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: BMTC ಕಂಡಕ್ಟರ್ ಹಾಲ್ ಟಿಕೆಟ್ ಪ್ರಕಟ ಡೌನ್‌ಲೋಡ್ ಮಾಡಲು ಡೈರೆಕ್ಟ್ ಲಿಂಕ್