ಕರ್ನಾಟಕ ಲೋಕಸೇವಾ ಆಯೋಗವು (KPSC Land Surveyor Recruitment 2024) ಖಾಲಿ ಇರುವ ಗ್ರೂಪ್‌ಸಿ ಭೂಮಾಪಕರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 750
ಹುದ್ದೆ ಹೆಸರು: ಭೂಮಾಪಕರು
ಉದ್ಯೋಗದ ಸ್ಥಳ: ಕರ್ನಾಟಕ
KPSC Land Surveyor Recruitment 2024 ಹುದ್ದೆಗಳ ವಿವರ:
ಭೂಮಾಪಕರು HK: 190
ಭೂಮಾಪಕರು RPC: 560
ವಿದ್ಯಾರ್ಹತೆ
KPSC ಗ್ರೂಪ್ ಸಿ ಲ್ಯಾಂಡ್ ಸರ್ವೇಯರ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾನಿಲಯಗಳಿಂದ ITI, ದ್ವೀತಿಯ ಪಿಯುಸಿ, ಡಿಪ್ಲೊಮಾ, B.E ಅಥವಾ B.Tech ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಪೂರ್ಣಗೊಳಿಸರಬೇಕು.
ವಯೋಮಿತಿ
ಕರ್ನಾಟಕ ಲೋಕಸೇವಾ ಆಯೋಗದ ಭೂಮಾಪಕರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 09-ಡಿಸೆಂಬರ್-2024 ರಂತೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ: 38 ವರ್ಷ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ: 41 ವರ್ಷ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ: 43 ವರ್ಷ
ಅಂಗವಿಕಲ /ವಿಧವೆ ಅಭ್ಯರ್ಥಿಗಳಿಗೆ ಗರಿಷ್ಠ : 10 ವರ್ಷ
ವೇತನ ಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗದ ಭೂಮಾಪಕರು ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 23,500- 47,650 ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು: ರೂ.600/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
SC/ST/ಪ್ರವರ್ಗ-I ಮತ್ತು ಅಂಗವಿಕಲ ಅಭ್ಯರ್ಥಿಗಳು: ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ
KPSC Land Surveyor Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 25-ನವೆಂಬರ್-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-ಡಿಸೆಂಬರ್-2024
ಪ್ರಮುಖ ಲಿಂಕುಗಳು :
ಹೊಸ ಅಧಿಸೂಚನೆ (HK): ಇಲ್ಲಿ ಕ್ಲಿಕ್ ಮಾಡಿ
ಹೊಸ ಅಧಿಸೂಚನೆ (HK): ಇಲ್ಲಿ ಕ್ಲಿಕ್ ಮಾಡಿ
ಹಳೆಯ ಅಧಿಸೂಚನೆ (HK): ಇಲ್ಲಿ ಕ್ಲಿಕ್ ಮಾಡಿ
ಹೊಸ ಅಧಿಸೂಚನೆ (RPC): ಇಲ್ಲಿ ಕ್ಲಿಕ್ ಮಾಡಿ
ಹೊಸ ಅಧಿಸೂಚನೆ (RPC): ಇಲ್ಲಿ ಕ್ಲಿಕ್ ಮಾಡಿ
ಹಳೆಯ ಅಧಿಸೂಚನೆ (RPC): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: kpsc.kar.nic.in
ಜಿಲ್ಲಾ ಆಯುಷ್ ಇಲಾಖೆ ನೇಮಕಾತಿ 57,550 ರೂ. ವೇತನ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 1 ಲಕ್ಷಕ್ಕೂ ಅಧಿಕ ವೇತನ