RTO ನೇಮಕಾತಿ 2024 ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ | KPSC MVI Recruitment 2024

WhatsApp Group Join Now
Telegram Group Join Now

ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆ (KPSC MVI Recruitment 2024) ಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ -ಸಿ) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗವು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

KPSC ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳನ್ನು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿವರ, ಪ್ರಮುಖ ದಿನಾಂಕ, ಪ್ರಮುಖ ಲಿಂಕ್‌ಗಳು, ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

KPSC MVI Recruitment 2024 :

ಸಂಸ್ಥೆ: ಕರ್ನಾಟಕ ಲೋಕ ಸೇವಾ ಆಯೋಗ (KPSC)
ಹುದ್ದೆ ಹೆಸರು : ಮೋಟಾರು ವಾಹನ ನಿರೀಕ್ಷಕರು (MVI)
ಒಟ್ಟು ಹುದ್ದೆಗಳ ಸಂಖ್ಯೆ : 76
ಉದ್ಯೋಗದ ಸ್ಥಳ : ಕರ್ನಾಟಕ
ವೇತನ ಶ್ರೇಣಿ: 33,450 ರಿಂದ 62,600 ರೂ.
ಅರ್ಜಿ ಸಲ್ಲಿಸುವ ವಿಧಾನ: Online

ಇದನ್ನು ಓದಿ: ಯುವಕ ಯುವತಿಯರಿಗೆ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ ಜೊತೆಗೆ ಊಟ ವಸತಿ ಉಚಿತ

ಹುದ್ದೆಗಳ ವಿವರಗಳು:
ಮೋಟಾರು ವಾಹನ ನಿರೀಕ್ಷಕರು (NHK): 70
ಮೋಟಾರು ವಾಹನ ನಿರೀಕ್ಷಕರು (HK): 06

ಶೈಕ್ಷಣಿಕ ಅರ್ಹತೆ :
KPSC ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ SSLC, ತತ್ಸಮಾನ ವಿದ್ಯಾರ್ಹತೆ, ಡಿಪ್ಲೊಮಾ, ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್, B.Tech ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ (ಗಿಯರ್) ವಾಹನ ಚಾಲನಾ ಲೈಸನ್ಸ್ ಹೊಂದಿರಬೇಕು.

ವಯೋಮಿತಿ:
KPSC ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ವಯಸ್ಸು ಕನಿಷ್ಠ ವಯೋಮಿತಿ 18 ವರ್ಷ ಪೂರೈಸಿರಬೇಕು.

  • ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷ
  • ಪ್ರವರ್ಗ 2A, 2B, 3A, 3B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 41ವರ್ಷ
  • SC/ ST, Cat- 1 ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 43ವರ್ಷ

KPSC MVI Recruitment 2024 ವೇತನ ಶ್ರೇಣಿ :
KPSC ನೇಮಕಾತಿ ಅಧಿಸೂಚನೆ ಪ್ರಕಾರ ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ‘ಸಿ’) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 33,450 ರಿಂದ 62,600 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಲೋಕ ಸೇವಾ ಆಯೋಗ
ನೇಮಕಾತಿ ನಿಯಮಗಳ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪಾವತಿ ಶುಲ್ಕ :

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು : 600 ರೂ.
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅರ್ಹತಾ ಅಭ್ಯರ್ಥಿಗಳು: 300 ರೂ.
  • ಮಾಜಿ ಸೈನಿಕ ಅಭ್ಯರ್ಥಿಗಳು : 50 ರೂ.
  • SC / ST, Cat- 1, ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ಇದೆ.
  • ಶುಲ್ಕ ಪಾವತಿಸುವ ವಿಧಾನ : Online

ಇದನ್ನು ಓದಿ: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ

Important Dates :
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : 02-11-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 20-11-2024

KPSC MVI Recruitment 2024 Important Links :

Extended Notificationಇಲ್ಲಿ ಕ್ಲಿಕ್ ಮಾಡಿ
(NHK) ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ ಮಾಡಿ
(HK) ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸkpsc.kar.nic.in

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net