KPSC Group C ನೇಮಕಾತಿ ಅರ್ಜಿ ಸಲ್ಲಿಸಲು ಕೊನೆಯ ದಿನ| KPSC Recruitment 2024

WhatsApp Group Join Now
Telegram Group Join Now

(kpsc recruitment) ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಗ್ರೂಪ್ ಸಿ ಖಾಲಿ ಇರುವ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು KPSC ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

KPSC Recruitment 2024 ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

KPSC Recruitment 2024 Details :

ಹುದ್ದೆಗಳ ವಿವರ:
ಕೈಗಾರಿಕಾ ವಿಸ್ತರಣಾಧಿಕಾರಿ
ಗ್ರಂಥಪಾಲಕರು

ಹುದ್ದೆಗಳ ಸಂಖ್ಯೆ:
ಕೈಗಾರಿಕಾ ವಿಸ್ತರಣಾಧಿಕಾರಿ : 50
ಗ್ರಂಥಪಾಲಕರು : 10

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಯಾವುದೇ ಪದವಿ, ಎಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು. ಅಥವಾ ಲೈಬ್ರರಿ ಸೈನ್ಸ್ ಪದವಿ ಹೊಂದಿರಬೇಕು.

ವಯೋಮಿತಿ:
KPSC Group- C ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಪೂರೈಸಿರಬೇಕು.
ವಯೋಮಿತಿ ಸಡಿಲಿಕೆ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 35 ವರ್ಷ
2a, 2b, 3a, 3b ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷ
SC, ST ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 40 ವರ್ಷ

ಇದನ್ನು ಓದಿ: ಪದವಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ವಿದ್ಯಾರ್ಥಿವೇತನ

ವೇತನ
ಕೈಗಾರಿಕಾ ವಿಸ್ತರಣಾಧಿಕಾರಿ: 33,450 ರಿಂದ 62,600 ರೂ.
ಗ್ರಂಥಪಾಲಕ: 37,900 ರಿಂದ 70,750 ರೂ.

ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮ‌ೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 600 ರೂ.
2A, 2B, 3A, 3B ಪ್ರವರ್ಗದ ಅಭ್ಯರ್ಥಿಗಳಿಗೆ: 300 ರೂ.
ಮಾಜಿ ಸೈನಿಕರಿಗೆ ಅಭ್ಯರ್ಥಿಗಳಿಗೆ : 50 ರೂ.
SC, ST ವರ್ಗದ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 29-04-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 28-05-2024

KPSC Recruitment 2024 Important Links :

ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸkpsc.kar.nic.in

ಇದನ್ನು ಓದಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ 2024

Leave a Comment