KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗದ (KPSC) ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕರ್ನಾಟಕ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
KPSC Recruitment 2024
ಹುದ್ದೆ ಹೆಸರು: ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್
ಒಟ್ಟು ಹುದ್ದೆಗಳ ಸಂಖ್ಯೆ: 42
ಉದ್ಯೋಗದ ಸ್ಥಳ: ಕರ್ನಾಟಕ
ಹುದ್ದೆಗಳ ಮಾಹಿತಿ:
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ RPC: 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ HK: 12
ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಡಿಪ್ಲೋಮಾ, ಇಂಜಿನಿಯರಿಂಗ್ ನಲ್ಲಿಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕೋಪಯೋಗಿ ಇಲಾಖೆ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 35 ವರ್ಷ ಒಳಗಿರಬೇಕು.
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷ
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ
ವೇತನ ಶ್ರೇಣಿ:
ಕರ್ನಾಟಕ ಲೋಕೋಪಯೋಗಿ ಇಲಾಖೆ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 83,700 ರಿಂದ 1,55,200 ರೂ. ವೇತನ ನೀಡಲಾಗುತ್ತದೆ.
ಅರ್ಜಿಶುಲ್ಕ:
ಮಾಜಿ ಸೈನಿಕ ಅಭ್ಯರ್ಥಿಗಳು: 50 ರೂ.
ಕ್ಯಾಟ್-2ಎ/2ಬಿ/3ಎ/3ಬಿ ಅಭ್ಯರ್ಥಿಗಳು : 300 ರೂ.
ಸಾಮಾನ್ಯ ಅಭ್ಯರ್ಥಿಗಳು: 600 ರೂ.
SC/ST/Cat-I/PWD ಅಭ್ಯರ್ಥಿಗಳು: ಇರುವುದಿಲ್ಲ
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಇದನ್ನೂ ಓದಿ: ಗ್ರಾಮ ಪಂಚಾಯತ್ ನೇಮಕಾತಿ 2024
ಆಯ್ಕೆ ವಿಧಾನ:
ಕರ್ನಾಟಕ ಲೋಕೋಪಯೋಗಿ ಇಲಾಖೆ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕನ್ನಡ ಭಾಷಾ ಮತ್ತು GK ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 03/10/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/11/2024
ಇದನ್ನೂ ಓದಿ: PDO ನೇಮಕಾತಿ 2024 ಅರ್ಜಿ ಸಲ್ಲಿಸಲು ಆರಂಭ
KPSC Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು RPC: ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲುHK: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: kpsc.kar.nic.in
ಇದನ್ನೂ ಓದಿ: ಹೆದ್ದಾರಿ ಪ್ರಾಧಿಕಾರ ನೇಮಕಾತಿ 1,23,100 ರೂ. ವೇತನ