ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಕರ್ನಾಟಕದಲ್ಲಿ ಉದ್ಯೋಗ | KRCL Recruitment 2024

WhatsApp Group Join Now
Telegram Group Join Now

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2024 ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (Konkan Railway Corporation Limited)​ ಖಾಲಿ ಇರುವ ಸೀನಿಯರ್ ಸೆಕ್ಷನ್ ಆಫೀಸರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

KRCL Notification ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

KRCL Recruitment 2024 Details :

ಹುದ್ದೆಗಳ ಹೆಸರು: ಸೀನಿಯರ್ ಸೆಕ್ಷನ್ ಆಫೀಸರ್​​

ಉದ್ಯೋಗದ ಸ್ಥಳ: ಕಾರವಾರ (ಕರ್ನಾಟಕ)

ಶೈಕ್ಷಣಿಕ ಅರ್ಹತೆ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ B.Com ಪದವಿ ಪೂರ್ಣಗೊಳಿಸಿರಬೇಕು.

ಒಟ್ಟು ಹುದ್ದೆಗಳ ಸಂಖ್ಯೆ: 01

ವಯೋಮಿತಿ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 62 ವರ್ಷ ಮೀರಿರಬಾರದು.

ಇದನ್ನು ಓದಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ನೇಮಕಾತಿ 

ವೇತನ:
KRCL ಹುದ್ದೆ ಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನು ಓದಿ: BCAS ಯಲ್ಲಿ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ 

ಅರ್ಜಿ ಹಾಕೋದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ವಿಳಾಸ krclredepu@krcl.co.in ಗೆ ಜೂನ್ 18ರೊಳಗೆ ಆಸಕ್ತರು ರೆಸ್ಯೂಮ್ ಕಳುಹಿಸಬಹುದು.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 31-05-2024
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: ಜೂನ್ 18- 2024

KRCL Recruitment 2024 Important links :

ಅಧಿಸೂಚನೆ, ಅರ್ಜಿ ಫಾರ್ಮ್ ನೋಡಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸkonkanrailway.com

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net