Konkan Railway Jobs: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (ಕೆಆರ್ಸಿಎಲ್) ಖಾಲಿ ಇರುವ ಟೆಕ್ನಿಷಿಯನ್ ಮತ್ತು ಪಾಯಿಂಟ್ಸ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ.
ಕೊಂಕಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಮತ್ತು ಪಾಯಿಂಟ್ಸ್‌ಮ್ಯಾನ್, ಅಸಿಸ್ಟೆಂಟ್ ಲೋಕೊ ಪೈಲಟ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
KRCL Recruitment 2024
Konkan Railway Recruitment ಅಧಿಸೂಚನೆ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ: 190
ಹುದ್ದೆಗಳ ಹೆಸರು: ಸ್ಟೇಷನ್ ಮಾಸ್ಟರ್, ಅಸಿಸ್ಟೆಂಟ್ ಲೋಕೊ ಪೈಲಟ್
ಹುದ್ದೆಗಳ ವಿವರ:
ಸೀನಿಯರ್ ಸೆಕ್ಷನ್ ಇಂಜಿನಿಯರ್ : 10
ಟೆಕ್ನಿಶಿಯನ್ -III : 35
ಅಸಿಸ್ಟೆಂಟ್ ಲೋಕೊ ಪೈಲಟ್ : 15
ಟ್ರಾಕ್ ಮೈನ್ಟೇನರ್ : 35
ಸ್ಟೇಷನ್ ಮಾಸ್ಟರ್ : 10
ಗೂಡ್ಸ್ ಟ್ರೈನ್ ಮ್ಯಾನೇಜರ್ : 05
ಪಾಯಿಂಟ್ಸ್ ಮ್ಯಾನ್: 60
ಇಎಸ್ಟಿಎಂ -III : 15
ಕಮರ್ಷಿಯಲ್ ಸೂಪರ್ವೈಸರ್ : 05
ವಿದ್ಯಾರ್ಹತೆ:
ಸೀನಿಯರ್ ಸೆಕ್ಷನ್ ಇಂಜಿನಿಯರ್, ಕಮರ್ಷಿಯಲ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಪದವಿ ಉತ್ತೀರ್ಣರಾಗಿರಬೇಕು. ಹಾಗೂ ಇನ್ನುಳಿದ ಹುದ್ದೆಗಳಿಗೆ 10ನೇ ತರಗತಿ , ಐಟಿಐ ಪಾಸಾಗಿರಬೇಕು.
ವಯೋಮಿತಿ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 36 ವರ್ಷ ವಯೋಮಿತಿ ಮೀರಿರಬಾರದು.
ಇದನ್ನೂ ಓದಿ: ಗ್ರಾಮ ಪಂಚಾಯತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರು ನೇಮಕಾತಿ
ವಯೋಮಿತಿ ಸಡಿಲಿಕೆ :
ಒಬಿಸಿ (OBC) ಅಭ್ಯರ್ಥಿಗಳಿಗೆ: 03 ವರ್ಷ
ಪ.ಜಾ, ಪ.ಪಂ (SC/ST) ಅಭ್ಯರ್ಥಿಗಳಿಗೆ: 05 ವರ್ಷ
ವಿಕಲಚೇತನ (PWD) ಅಭ್ಯರ್ಥಿಗಳಿಗೆ: 10 ವರ್ಷ
ವೇತನ ಶ್ರೇಣಿ:
ಕೊಂಕಣ ರೈಲ್ವೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900 ರಿಂದ 44,900 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 885 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧರಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: SBI ನಿಂದ ಕಡಿಮೆ ಅವಧಿಯಲ್ಲಿ ಹೆಚ್ಚು ರಿಟರ್ನ್ ನೀಡುವ FD ಯೋಜನೆ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 16, ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 06- 2024
KRCL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: konkanrailway.com
ಇದನ್ನೂ ಓದಿ: ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲಾದರೆ ! ಯಾವ ಬ್ಯಾಂಕ್‌ಗಳು ಎಷ್ಟು ದಂಡ ವಿಧಿಸುತ್ತವೆ?