KRCL Recruitment Apply | ಕೊಂಕಣ ರೈಲ್ವೆ ನೇಮಕಾತಿ ಕರ್ನಾಟಕದಲ್ಲಿ ಉದ್ಯೋಗ

WhatsApp Group Join Now
Telegram Group Join Now

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್(Konkan Railway Corporation Limited)​ ಖಾಲಿ ಇರುವ ರೀಜನಲ್ ರೈಲ್ವೆ ಮ್ಯಾನೇಜರ್​​ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

(Railway Department) ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

KRCL Recruitment Apply ಹುದ್ದೆಗಳ ಹೆಸರು:

ಪ್ರಾದೇಶಿಕ ರೈಲ್ವೆ ಮ್ಯಾನೇಜರ್

ಶೈಕ್ಷಣಿಕ ಅರ್ಹತೆ:
KRCL ಮಾನದಂಡಗಳ ಪ್ರಕಾರ

ಒಟ್ಟು ಹುದ್ದೆಗಳ ಸಂಖ್ಯೆ: 02

ವಯೋಮಿತಿ:
ಕೊಂಕಣ ರೈಲ್ವೆ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 50 ವರ್ಷ ಮೀರಿರಬಾರದು.

ವೇತನ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.

ಉದ್ಯೋಗದ ಸ್ಥಳ:
ಕಾರವಾರ (ಕರ್ನಾಟಕ), ರತ್ನಗಿರಿ (ಮಹಾರಾಷ್ಟ್ರ)

ಆಯ್ಕೆ ಪ್ರಕ್ರಿಯೆ: ಕೊಂಕಣ ರೈಲ್ವೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ dycpo.shailesh@krcl.co.in ಗೆ ಮೇ 29, 2024 ದಿನಾಂಕದೊಳಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 08-05-2024
ಇ-ಮೇಲ್ ಕಳುಹಿಸಲು ಕೊನೆಯ ದಿನ: ಮೇ -29-2024

KRCL Recruitment Apply Ipmortant Links:
ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: konkanrailway.com

Leave a Comment