ಕರ್ನಾಟಕ ರೈಲ್ವೇ ಅಭಿವೃದ್ಧಿ ನಿಗಮ ನೇಮಕಾತಿ 2024 | KRIDE Recruitment 2024

WhatsApp Group Join Now
Telegram Group Join Now

KRIDE Recruitment 2024: ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ ಖಾಲಿ ಇರುವ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ನಿಯಮಿತವಾದ (KRIDE) ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ವಿವರಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಪಾವತಿಸುವ ವಿಧಾನ, ಅಧಿಸೂಚನೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

KRIDE Recruitment 2024 ಮಾಹಿತಿ

ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಎಕ್ಸಿಕ್ಯೂಟಿವ್

ಒಟ್ಟು ಹುದ್ದೆಗಳ ಸಂಖ್ಯೆ: 18

ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ

ಹುದ್ದೆಗಳ ವಿವರಗಳು:
ಜನರಲ್ ಮ್ಯಾನೇಜರ್: 02
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್: 04
ಮ್ಯಾನೇಜರ್: 04
ಸೀನಿಯರ್ ಎಕ್ಸಿಕ್ಯೂಟಿವ್: 08

ಶೈಕ್ಷಣಿಕ ಅರ್ಹತೆ:
Rail Infrastructure Development Company (Karnataka) Limited ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ MBA, Diploma, Civil Engineering, ME/M.Tech, BE/B.Tech ಪೂರ್ಣಗೊಳಿಸರಬೇಕು.

ವಯೋಮಿತಿ:
ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಟ ವಯೋಮಿತಿ 55 ವರ್ಷ ಮೀರಿರಬಾರದು.

ಹುದ್ದೆವಾರು ವೇತನ ಶ್ರೇಣಿ:
ಜನರಲ್ ಮ್ಯಾನೇಜರ್: 2,61,000 ರೂ.
ಅಡಿಶನಲ್ ಜನರಲ್ ಮ್ಯಾನೇಜರ್: 2,00,000 ರೂ.
ಮ್ಯಾನೇಜರ್:‌ 80,000 ರೂ.
ಸೀನಿಯರ್ ಎಕ್ಸಿಕ್ಯೂಟಿವ್: 39,000 ರೂ.

ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 18-06-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 18-07-2024

KRIDE Recruitment 2024 ಪ್ರಮುಖ ಲಿಂಕ್‌ಗಳು:

ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸkride.in

ಇತರೆ ಸ್ಕಾಲರ್‌ಶಿಪ್ ಮಾಹಿತಿ:‌

Leave a Comment