ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ (KSFES) ಯು ಖಾಲಿ ಇರುವ ಫೈರ್ ಮ್ಯಾನ್ ಮತ್ತು ಅಗ್ನಿಶಾಮಕ ಚಾಲಕ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
KSFES Recruitment ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
KSFES Recruitment 2024 Details :
ಹುದ್ದೆಗಳ ಹೆಸರು: ಅಗ್ನಿಶಾಮಕ, ಅಗ್ನಿಶಾಮಕ ಚಾಲಕರು
ಒಟ್ಟು ಹುದ್ದೆಗಳ ಸಂಖ್ಯೆ: 975
ಹುದ್ದೆಗಳ ವಿವರಗಳು:
ಅಗ್ನಿಶಾಮಕ: 731
ಅಗ್ನಿಶಾಮಕ ಇಂಜಿನ್ ಚಾಲಕ: 153
ಅಗ್ನಿಶಾಮಕ ಠಾಣಾಧಿಕಾರಿ: 64
ಚಾಲಕ ತಂತ್ರಜ್ಞ: 27
ಉದ್ಯೋಗದ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಅಗ್ನಿಶಾಮಕ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ SSLC, PUC, ರಸಾಯನಶಾಸ್ತ್ರದೊಂದಿಗೆ ವಿಜ್ಞಾನ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಇದನ್ನು ಓದಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ 2024
ವಯೋಮಿತಿ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಮತ್ತು 28 ವರ್ಷ ಮೀರಿರಬಾರದು.
ವರ್ಗವಾರು ವಯೋಮಿತಿ ಸಡಿಲಿಕೆ:
OBC, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ : 3 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ
ವೇತನ ಶ್ರೇಣಿ:
ಕರ್ನಾಟಕ ಅಗ್ನಿಶಾಮಕ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 33,450 ರಿಂದ 62,600 ರೂ. ವೇತನ ನೀಡಲಾಗುತ್ತದೆ.
ಅರ್ಜಿಶುಲ್ಕ:
OBC, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ : 250 ರೂ.
SC, ST ಅಭ್ಯರ್ಥಿಗಳಿಗೆ: 100 ರೂ.
ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಅಗ್ನಿಶಾಮಕ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
KSFES Recruitment 2024 Important links :
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | ksfes.karnataka.gov.in |
ಇದನ್ನು ಓದಿ: SSLC ಪಾಸಾದವರಿಗೆ ಭಾರತೀಯ ಪಶುಪಾಲನ ನಿಗಮದಲ್ಲಿ ಉದ್ಯೋಗ