ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿ (Karnataka State Rural Livelihood Promotion Society) ಖಾಲಿ ಇರುವ ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಶನ್ ಸೊಸೈಟಿ (KSRLPS) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ಹೆಸರು: ಬ್ಲಾಕ್ ಮ್ಯಾನೇಜರ್
ಉದ್ಯೋಗದ ಸ್ಥಳ: ಚಿತ್ರದುರ್ಗ (ಕನಾರ್ಟಕ)
ಒಟ್ಟು ಹುದ್ದೆಗಳ ಸಂಖ್ಯೆ: 01
KSRLPS Recruitment 2024 ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.Sc, M.Sc, ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ವಯೋಮಿತಿ KSRLPS ಮಾನದಂಡಗಳ ಪ್ರಕಾರ ಇರಬೇಕು.
ಅರ್ಜಿ ಶುಲ್ಕ:
ಯಾವುದೇ ನಿಗಧಿತ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಹೊಂದಿರುವ ವಿದ್ಯಾರ್ಹತೆ ಮತ್ತು ಕಾರ್ಯಾನುಭವದ ಆಧಾರ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 14,344 ಕ್ಲರ್ಕ್ ಹುದ್ದೆಗಳ ನೇಮಕಾತಿ
ಪ್ರಮುಖ ದಿನಾಂಕ:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 20 ಡಿಸೆಂಬರ್ 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಡಿಸೆಂಬರ್, 2024
KSRLPS Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ksrlps.karnataka.gov.in
ಇದನ್ನೂ ಓದಿ: ಅಂಚೆ ಬ್ಯಾಂಕ್ ನೇಮಕಾತಿ 1 ಲಕ್ಷಕ್ಕೂ ಹೆಚ್ಚು ವೇತನ