ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕು ಘಟಕ ನಿಗಮದಲ್ಲಿ ಖಾಲಿ ಇರುವ ಬಸ್ ಚಾಲಕರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಚಾಲಕರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಬೇಕಾದ ಅರ್ಹತೆಗಳು, ಒಟ್ಟು ಹುದ್ದೆಗಳ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
KSRTC Driver Recruitment 2024:
ಹುದ್ದೆಗಳ ಹೆಸರು:
ಶಿವಮೊಗ್ಗ, ಭದ್ರಾವತಿ, ಹೊನ್ನಾಳಿ, ಸಾಗರ, ಶಿಕಾರಿಪುರ
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಬೇತಿ ಪಾಸಾಗಿರಬೇಕು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 23,000 ರೂ. ವೇತನ ನೀಡಲಾಗುತ್ತದೆ.
ಹುದ್ದೆಗಳಿಗೆ ಪ್ರಮುಖ ದಾಖಲೆಗಳು
- ಅಭ್ಯರ್ಥಿಗಳು ಆಧಾರ್ ಕಾರ್ಡ್,
- ಡ್ರೈವಿಂಗ್ ಲೈಸನ್ಸ್ (ಹೆವಿ ಲೈಸೆನ್ಸ್ ವಿಥ್ ಬ್ಯಾಡ್ಜ್ HPV), ಮೆಡಿಕಲ್ ಫಿಟ್ನೆಸ್ ಪ್ರಮಾಣಪತ್ರ,
- 2 ಫೋಟೊಗಳು,
- ಅಂಕಪಟ್ಟಿ (7ನೇ ತರಗತಿ ಮೇಲ್ಪಟ್ಟು),
- ಶಾಲಾ ವರ್ಗಾವಣೆ ಪತ್ರ,
- ಬ್ಯಾಂಕ್ ದಾಖಲಾತಿ,
- ಜಾತಿ ಪ್ರಮಾಣ ಪತ್ರ,
- ವಾಸ ಸ್ಥಳ ದೃಢೀಕರಣ ಪತ್ರ ಹೊಂದಿರಬೇಕು.
ಗಮನಿಸಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಮತ್ತು ಅರ್ಹ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯ ವಿವಿಧ KSRTC ಡಿಪೋ ಗಳಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
KSRTC Driver Recruitment 2024 ಸೂಚನೆ:
ಆಸಕ್ತರು ಹೆಚ್ಚಿನ ಮಾಹಿತಿಗೆ 0821-3588801, 9110692229, 8618943513 ಸಂಪರ್ಕಿಸಬಹುದು.