ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಕೋಆಪರೇಟಿವ್ ಲಿಮಿಟೆಡ್ (KSSFCL) ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಡ್ರೈವರ್ ಹುದ್ದೆಗಳನ್ನು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
Karnataka State Souharda Federal Cooperative Limited ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.
KSSFCL Recruitment 2024
ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 39
ಹುದ್ದೆ: ಕಿರಿಯ ಸಹಾಯಕ, ಚಾಲಕ
ಹುದ್ದೆಗಳ ಮಾಹಿತಿ:
ಸೌಹಾರ್ದ ಅಭಿವೃದ್ಧಿ ಅಧಿಕಾರಿ: 11
ಕಿರಿಯ ಸಹಾಯಕ: 11
ಸಹಾಯಕರು: 08
ಕಾನೂನು ಅಧಿಕಾರಿ: 02
ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ : 02
ಉಪ ಉದ್ಯೋಗಿ ಮತ್ತು ಚಾಲಕ: 02
ಮಾನವ ಸಂಪನ್ಮೂಲ ಉದ್ಯೋಗಿ: 01
ಲೆಕ್ಕ ಪರಿಶೋಧಕ: 01
ತರಬೇತಿ ಅಧಿಕಾರಿ: 01
ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇತರಗತಿ, 12 ನೇ ತರಗತಿ, ಕಾನೂನು ಪದವಿ, CA, CS, ICWA, MBA, MA, MSW ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.
ವಯೋಮಿತಿ:
ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 35 ವರ್ಷ ಮೀರಿರಬಾರದು.
KSSFCL Recruitment 2024 ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 28,000 ರಿಂದ 70,000 ರೂ. ವೇತನವನ್ನು ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ನಮೂನೆ ಸಂಬಂಧಿತ ಸ್ವಯಂ ದೃಢೀಕೃತ ದಾಖಲೆಗಳೊಂದಿಗೆ ಆಫ್‌ಲೈನ್ ಮೂಲಕ 26-ಜುಲೈ-2024 ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
“ಸೌಹಾರ್ದ ಸಹಕಾರಿ ಸೌಧ”,
#68, ಮೊದಲ ಮಹಡಿ,
18ನೇ ಅಡ್ಡರಸ್ತೆ,
ಮಾರ್ಗೋಸಾ ರಸ್ತೆ,
ಮಲ್ಲೇಶ್ವರಂ, ಬೆಂಗಳೂರು-560055 ಕರ್ನಾಟಕ.
ಪ್ರಮುಖ ದಿನಾಂಕಗಳು:
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 25/06/2024
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 26/ಜುಲೈ/2024
ಇತರೆ ಉದ್ಯೋಗ ಮಾಹಿತಿ:
- IIT ಧಾರವಾಡ ನೇಮಕಾತಿ 2024
- ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಉದ್ಯೋಗ
- ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KSSFCL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ನಮೂನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | souharda.coop |