ಪದವಿ ಪಾಸಾದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಜೀವ ವಿಮಾ ನಿಗಮದಲ್ಲಿ (LIC HFL) ಖಾಲಿ ಇರುವ ಕಿರಿಯ ಸಹಾಯಕ (Junior Assistant) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC) ಜೂನಿಯರ್ ಅಸಿಸ್ಟಂಟ್ ಹುದ್ದೆಗೆ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಮಾಹಿತಿ, ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ವಿವರ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
LIC HFL Recruitment 2024:
ಹುದ್ದೆ ಹೆಸರು: ಜೂನಿಯರ್ ಅಸಿಸ್ಟಂಟ್
ಒಟ್ಟು ಹುದ್ದೆಗಳ ಸಂಖ್ಯೆ: 200
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ: 38
ವಿದ್ಯಾರ್ಹತೆ:
ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕ ಪ್ರಕಾರ ಜೂನಿಯರ್ ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸರಬೇಕು.
ವಯೋಮಿತಿ:
ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ವಯಸ್ಸು ಕನಿಷ್ಠ 21 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಜೂನಿಯರ್ ಅಸಿಸ್ಟಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.32,000-35,200 ರವರೆಗೆ ವೇತನ ಪಡೆಯಬಹುದು.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ: ರೂ.800/-
ಅರ್ಜಿ ಸಲ್ಲಿಸುವ ವಿಧಾನ:
ಡೆಬಿಟ್ ಕಾರ್ಡ್
ಕ್ರೆಡಿಟ್ ಕಾರ್ಡ್
ನೆಟ್ ಬ್ಯಾಂಕಿಂಗ್
ನೇಮಕಾತಿ ವಿಧಾನ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 25-07-2024
ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆ ದಿನಾಂಕ: 14-08-2024
LIC HFL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: lichousing.com