10ನೇ ತರಗತಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ | Mandya District Court Recruitment Apply

WhatsApp Group Join Now
Telegram Group Join Now

(mandya district court) ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯ, ಮಂಡ್ಯದಲ್ಲಿ ಖಾಲಿ ಇರುವ ಜವಾನ್ (Peon) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

(Mandya District Court Recruitment Apply) ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

Mandya District Court Recruitment Apply

ಹುದ್ದೆ ಹೆಸರು: ಜವಾನ್ (Peon)

ಶೈಕ್ಷಣಿಕ ಅರ್ಹತೆ:
ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ SSLC ಪರೀಕ್ಷೆಯಲ್ಲಿ ಉತ್ತೀರ್ಣತೆ ಹಾಗೂ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕಡ್ಡಾಯ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬರಬೇಕು.

ಒಟ್ಟು ಹುದ್ದೆಗಳ ಸಂಖ್ಯೆ: 41

ಇದನ್ನು ಓದಿ: SSLC ಪಾಸಾದವರಿಗೆ ಭಾರತೀಯ ಪಶುಪಾಲನ ನಿಗಮದಲ್ಲಿ ಉದ್ಯೋಗ

ವಯೋಮಿತಿ:
ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ
ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 35 ವರ್ಷ
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷ
SC, ST ಮತ್ತು Cat-I ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 40 ವರ್ಷ

ವೇತನ ಶ್ರೇಣಿ:
17,000 ರಿಂದ 28,950 ರೂ.

ಪಾವತಿ ಶುಲ್ಕ ವಿವರವಿವರಗಳು:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 300 ರೂ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 150 ರೂ.
SC, ST , Cat-1, ಚೇತನ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
ಜಿಲ್ಲಾ ನ್ಯಾಯಾಲಯ ನೇಮಕಾತಿ ಪ್ರಕಾರ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 03-05-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 03-06-2024

Mandya District Court Recruitment Apply Important Links:

ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ ಸೈಟ್ ವಿಳಾಸmandya.dcourts.gov.in

ಇದನ್ನು ಓದಿ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net