ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ 2025 : MESCOM Apprentice Recruitment

WhatsApp Group Join Now
Telegram Group Join Now

MESCOM Apprentice Recruitment: ರಾಜ್ಯ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯಾಥಿ೯ಗಳಿಗೆ ಗುಡ್ ನ್ಯೂಸ್ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ Mangalore Electricity Supply Company (MESCOM) ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟೀಸ್, ಟೆಕ್ನಿಷಿಯನ್ (ಡಿಪ್ಲೊಮಾ) ಅಫ್ರೆಂಟೀಸ್, ಜನರಲ್ ಸ್ಟೀಮ್ ಗ್ರಾಜುಯೇಟ್ ಅಫ್ರೆಂಟೀಸ್ ಒಟ್ಟು 200 ಹುದ್ದೆಗಳಿಗೆ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಅಜಿ೯ ಮೂಲಕ ಸಲ್ಲಿಸಬಹುದಾಗಿದೆ.

ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (Mangalore Electricity Supply Company Limited, Mangaluru) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ನೇಮಕಾತಿ ಇಲಾಖೆ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಒಟ್ಟು ಹುದ್ದೆಗಳ ಸಂಖ್ಯೆ: 200
ಉದ್ಯೋಗದ ಸ್ಥಳ: ಮಂಗಳೂರು (ಕನಾ೯ಟಕ)

MESCOM Apprentice Recruitment ಹುದ್ದೆಗಳ ವಿವರ :

ಗ್ರಾಜುಯೇಟ್ ಅಪ್ರೆಂಟೀಸ್ 70
ಟೆಕ್ನಿಷಿಯನ್ (ಡಿಪ್ಲೊಮಾ) ಅಫ್ರೆಂಟೀಸ್55
ಜನರಲ್ ಸ್ಟೀಮ್ ಗ್ರಾಜುಯೇಟ್ ಅಫ್ರೆಂಟೀಸ್65

ವೇತನ:
ಈ ಹುದ್ದೆಹಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 8,000 ರೂ.ದಿಂದ 9,000 ರೂ. ವೇತನ (ಸ್ಟೈಪೆಂಡ್) ನೀಡಲಾಗುವುದು.

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅಜಿ೯ ಸಲ್ಲಿಸಲು ಅಭ್ಯಾಥಿ೯ಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಲೆಕ್ನಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಅಥವಾ ಟೆಕ್ನಾಲಜಿಯಲ್ಲಿ (Electrical & Electronics Engineering) ಡಿಪ್ಲೊಮಾ B.A. / B.Sc. / B.Com. / B.B.A. / B.C.A, ಪದವಿ ಪಾಸಾಗಿರಬೇಕು.

ಆಯ್ಕೆ ಪ್ರಕ್ರಿಯೆ :
ಈ ಹುದ್ದೆಗೆ ಅಜಿ೯ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ವಿದ್ಯಾಹ೯ತೆಯಲ್ಲಿ ಪಡೆದಿರುವ ಅಂಕ ಆಧರಿಸಿ ಶಾರ್ಟ್ ಲಿಸ್ಟ್ ಮಾಡಿ, ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆಗೆ ಮೆಸ್ಕಾಂ ಕೇಂದ್ರ ಕಚೇರಿಗೆ ಕರಿಯಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆಯಾದವರಿಗೆ ಇ-ಮೇಲ್ ಮೂಲಕ ಮಾಹಿತಿ ನೀಡಲಾಗುತ್ತದೆ.

ಸಂದಶ೯ನದ ಸ್ಥಳ:
ಶಾರ್ಟ್ ಲಿಸ್ಟ್ ನಲ್ಲಿ ಆಯ್ಕೆ ಆದವರು ದಾಖಲೆ ಪರಿಶೀಲನೆಗೆ ‘ಮಂಗಳೂರು ವಿದ್ಯುತ್ ಸರಬರಾಜು ಕಂಪನಿ, ಗೋಪಾಲಕೃಷ್ಣ ದೇವಾಲಯದ ಹತ್ತಿರ, ಶಕ್ತಿನಗರ ಮಂಗಳೂರು -575016 ಈ ವಿಳಾಸಕ್ಕೆ ಮಾರ್ಚ್ 20, 21, 2025ರಂದು (Timings 10.30 AM to 05.00 PM) ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ;
ಇ-ಮೇಲ್ ವಿಳಾಸ್ studentquery@boat-srp.com ಹಾಗೂ  knplacement@boat-srp.com ಸಂಪರ್ಕಿಸಬಹುದು.

ಪ್ರಮುಖ ದಿನಾಂಕಗಳು:
ಅಜಿ೯ ಸ್ವೀಕರಿಸಲು ಪ್ರಾರಂಭದ ದಿನಾಂಕ: 30.01.2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-03-2025
ಆಯ್ಕೆಯಾದ ಅಭ್ಯರ್ಥಿಗಳ ಶಾಟ್೯ ಲಿಸ್ಟ್ ಪ್ರಕಟಣೆ ದಿನಾಂಕ: 10-03-2025

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅಜಿ೯ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ ವಿಳಾಸ: mescom.karnataka.gov.in 

Leave a Comment