ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಲೇಖನದಲ್ಲಿ ಮಿರೇ ಅಸೆಟ್ ಫೌಂಡೇಶನ್ (Mirae Asset Foundation Scholarship Program 2024) ವತಿಯಿಂದ ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಿರೇ ಅಸೆಟ್ ಸಂಸ್ಥೆಯಿಂದ ನೀಡಲಾಗುವ ಸ್ಕಾಲರ್ಶಿಪ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು.
ಮಿರೇ ಅಸೆಟ್ ಫೌಂಡೇಶನ್ ಭಾರತದಾದ್ಯಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪಿಯುಸಿ ನಂತರದ ಶಿಕ್ಷಣ ಮುಂದುವರಿಸಲು ಹಣಕಾಸಿನ ನೆರವು ನೀಡಲು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುತ್ತಿದೆ. ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದು ಅನುಕೂಲ ಮಾಡಿಕೊಡುತ್ತದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಖಾತೆಗೆ ವಾರ್ಷಿಕ 50,000 ರೂ. ವಿದ್ಯಾರ್ಥಿವೇತನವನ್ನು ಪಡೆಯಬಹುದು.
Mirae Asset Foundation Scholarship Program 2024
ವಿದ್ಯಾರ್ಥಿವೇತನದ ಹೆಸರು: ಮಿರೇ ಅಸೆಟ್ ಫೌಂಡೇಶನ್ ಸ್ಕಾಲರ್ಶಿಪ್ ಪ್ರೋಗ್ರಾಂ 2024-25
ವಿದ್ಯಾರ್ಥಿವೇತನದ ಮೊತ್ತ: 50,000 ರೂ. ವಾರ್ಷಿಕ
ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆಗಳು:
ಈ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ 8,00,000 ರೂ. ಮೀರಿರಬಾರದು
ಪ್ಯಾನ್ ಇಂಡಿಯಾದ ಎಲ್ಲಾ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿ ವೇತನದ ಮೊತ್ತ:
ಪದವಿಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: 40,000 ರೂ.
ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: 50,000 ರೂ.
ಪ್ರಮುಖ ದಾಖಲೆಗಳು:
- ಆಧಾರ್ ಕಾರ್ಡ್
- ಇತ್ತೀಚಿನ ಪಾಸ್ ಪೋರ್ಟ್ ಅಳತೆ ಪೋಟೋ
- ಪ್ರಸಕ್ತ ವರ್ಷದ ಪ್ರವೇಶ ಪತ್ರ ಶುಲ್ಕದ ವಿವರಗಳು
- ಬ್ಯಾಂಕ್ ಖಾತೆ ವಿವರಗಳು
- ಹಿಂದಿನ ವರ್ಷದ ಮಾರ್ಕ್ಶೀಟ್ ಹಾಗೂ 12 ನೇ ತರಗತಿಯ ಅಂಕಪಟ್ಟಿ
- ಅಂಗವಿಕಲ ವಿದ್ಯಾರ್ಥಿಗಳ ಅಂಗವೈಕಲ್ಯ ಪ್ರಮಾಣಪತ್ರ
- ಇತರೆ ಹಿಂದುಳಿದ ಸಮುದಾಯ ಪ್ರಮಾಣಪತ್ರ
- ಕುಟುಂಬದ ಆದಾಯ ಪುರಾವೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 26, 2024
ಆಸಕ್ತಿ ಹೊಂದಿದ್ದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ buddy4study.com ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅಪ್ಲೈ ಮಾಡಬಹುದು. ಅಥವಾ ಕೆಳಗೆ ನೀಡಲಾಗಿರುವ ಡೈರೆಕ್ಟರ್ ಲಿಂಕ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು.
ಪ್ರಮುಖ ಲಿಂಕ್ಗಳು:
ಅಪ್ಲಿಕೇಶನ್ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಇತರೆ ಸ್ಕಾಲರ್ಶಿಪ್ ಮಾಹಿತಿ:
- PUC ಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗೆ ಪ್ರತಿ ತಿಂಗಳು 3200 ಸ್ಕಾಲರ್ಶಿಪ್
- SSLC ಪಾಸಾದ ವಿದ್ಯಾರ್ಥಿಗಳಿಗೆ 10,000 ವಿದ್ಯಾರ್ಥಿ ವೇತನ
- ಪದವಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ವಿದ್ಯಾರ್ಥಿವೇತನ