SDA ಮತ್ತು FDA ಹುದ್ದೆಗಳಿಗೆ ಅರ್ಜಿ ಆಹ್ವಾನ | Municipal Admn Recruitment 2024

WhatsApp Group Join Now
Telegram Group Join Now

ಪೌರಾಡಳಿತ ನಿರ್ದೇಶನಾಲಯ ಅಡಿ ವ್ಯಾಪ್ತಿಗೆ ಒಳಪಡುವ ಬೆಳಗಾವಿ ಮತ್ತು ಕಲಬುರಗಿ ಮಹಾನಗರಪಾಲಿಕೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವೀತಿಯ ದರ್ಜೆ ಸಹಾಯಕರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪೌರಾಡಳಿತ ನಿರ್ದೇಶನಾಲಯ (municipal) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.

Municipal Admn Recruitment 2024 ಮಾಹಿತಿ:

ಹುದ್ದೆಗಳ ಹೆಸರು: ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು, ದ್ವಿತೀಯ ದರ್ಜೆ ಸಹಾಯಕರು

ಒಟ್ಟು ಹುದ್ದೆಗಳ ಸಂಖ್ಯೆ: 02

ಉದ್ಯೋಗದ ಸ್ಥಳ: ಬೆಳಗಾವಿ, ಕಲಬುರಗಿ (ಕರ್ನಾಟಕ)

ಹುದ್ದೆಗಳ ವಿವರಗಳು:
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು: 01
ದ್ವಿತೀಯ ದರ್ಜೆ ಸಹಾಯಕರು: 01

ಶೈಕ್ಷಣಿಕ ಅರ್ಹತೆಗಳು:
ಬೆಳಗಾವಿ ಮತ್ತು ಕಲಬುರಗಿ ಮಹಾನಗರಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.

ವಯೋಮಿತಿ:
ಬೆಳಗಾವಿ ಮತ್ತು ಕಲಬುರಗಿ ಮಹಾನಗರಪಾಲಿಕೆ (Municipal Admn Recruitment 2024) ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಟ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಪ್ರಥಮ ದರ್ಜೆ ಸಹಾಯಕರು (FDA): 27,650 ರಿಂದ 52,650 ರೂ.
ದ್ವಿತೀಯ ದರ್ಜೆ ಸಹಾಯಕರು (SDA) : 21,400 ರಿಂದ 42,000 ರೂ.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆವಿಧಾನ:
ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:
ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳೊಂದಿಗೆ 20/07/2024 ಒಳಗಾಗಿ ಅಭ್ಯರ್ಥಿಗಳು ಖುದ್ದಾಗಿ ಹಾಗೂ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಆಯ್ಕೆ ಪ್ರಾಧಿಕಾರ ಮತ್ತು ನಿರ್ದೇಶಕರು,
ಪೌರಾಡಳಿತ ನಿರ್ದೇಶನಾಲಯ,
9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ,
ಡಾ. ಅಂಬೇಡ್ಕರ್ ವೀದಿ, ಬೆಂಗಳೂರು- 560001 ಕರ್ನಾಟಕ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 20/06/2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 20/07/2024

Municipal Admn Recruitment 2024 ಪ್ರಮುಖ ಲಿಂಕ್‌ಗಳು:

ಅಪ್ಲಿಕೇಶನ್ ಫಾರ್ಮ್ ಹಾಗೂ ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸmunicipaladmn.gov.in

ಇತರೆ ಉದ್ಯೋಗ ಮಾಹಿತಿ:‌

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net