ಪೌರಾಡಳಿತ ಇಲಾಖೆಯಲ್ಲಿ FDA ಮತ್ತು SDA ಹುದ್ದೆಗೆ ಅರ್ಜಿ ಆಹ್ವಾನ | Municipal corporation karnataka

WhatsApp Group Join Now
Telegram Group Join Now

municipal corporation karnataka: ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಯಲ್ಲಿ ಬರುವ
ಬೆಳಗಾವಿ ಮತ್ತು ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳನ್ನು ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೌರಾಡಳಿತ ನಿರ್ದೇಶನಾಲಯ ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗಳನ್ನು ಕೆಳಗೆ ನೀಡಲಾಗಿದೆ.

ಹುದ್ದೆ ಹೆಸರು : ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು, ದ್ವಿತೀಯ ದರ್ಜೆ ಸಹಾಯಕರು

ಉದ್ಯೋಗದ ಸ್ಥಳ : ಬೆಳಗಾವಿ ಮತ್ತು ಕಲಬುರಗಿ

ಒಟ್ಟು ಹುದ್ದೆಗಳ: 02

ಹುದ್ದೆಗಳ ಮಾಹಿತಿ:
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಕಲಬುರಗಿ ಮಹಾನಗರ ಪಾಲಿಕೆ: 01
ದ್ವಿತೀಯ ದರ್ಜೆ ಸಹಾಯಕರು ಬೆಳಗಾವಿ ಮಹಾನಗರ ಪಾಲಿಕೆ: 01

ಶೈಕ್ಷಣಿಕ ಅರ್ಹತೆ :
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು – ಪದವಿ
ದ್ವಿತೀಯ ದರ್ಜೆ ಸಹಾಯಕರು – ಪಿ.ಯು.ಸಿ/ ತತ್ಸಮಾನ ವಿದ್ಯಾರ್ಹತೆ.

ವೇತನ:
ಪ್ರಥಮ ದರ್ಜೆ ಸಹಾಯಕರು (FDA): 27,650- 52,650 ರೂ.
ದ್ವಿತೀಯ ದರ್ಜೆ ಸಹಾಯಕರು (SDA): 21,400- 42,000 ರೂ.

ವಯೋಮಿತಿ :
ಅರ್ಜಿದಾರರ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ :
ವಿದ್ಯಾರ್ಹತೆ ಮತ್ತು ಅವರ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ :
ಆಯ್ಕೆ ಪ್ರಾಧಿಕಾರ ಹಾಗೂ ನಿರ್ದೇಶಕರು,
ಪೌರಾಡಳಿತ ನಿರ್ದೇಶನಾಲಯ,
9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ,
ಡಾ. ಅಂಬೇಡ್ಕರ್ ವೀದಿ,
ಬೆಂಗಳೂರು – 560001

ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಜೂನ್ 20, 2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ : ಜುಲೈ 20, 2024

municipal corporation karnataka ಪ್ರಮುಖ ಲಿಂಕ್‌ಗಳು:

ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net