ಮೈಸೂರು ಮಹಾನಗರ ಪಾಲಿಕೆ ನೇಮಕಾತಿ ಯಾವುದೇ ಅರ್ಜಿ ಶುಲ್ಕ ಇಲ್ಲ | Mysuru City Corporation Recruitment 2024

WhatsApp Group Join Now
Telegram Group Join Now

ಮೈಸೂರು ಮಹಾನಗರ ಪಾಲಿಕೆ (Mysuru City Corporation Recruitment 2024) ಖಾಲಿ ಇರುವ ಪೌರಕಾರ್ಮಿಕರ ಸಿಬ್ಬಂದಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಜಿ ಸಲ್ಲಿಸಬಹುದು.

Mysuru City Corporation ಪೌರಕಾರ್ಮಿಕರ ನೇಮಕಾತಿ 2024 ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

Mysuru City Corporation Recruitment 2024 ಮಾಹಿತಿ

ಹುದ್ದೆಗಳ ಸಂಖ್ಯೆ : 252

ಹುದ್ದೆಗಳ ಹೆಸರು : ಪೌರಕಾರ್ಮಿಕ

ಉದ್ಯೋಗ ಸ್ಥಳ : ಮೈಸೂರು – ಕರ್ನಾಟಕ

ವಿದ್ಯಾರ್ಹತೆ:

ಮೈಸೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ, ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಕನ್ನಡ ಮಾತನಾಡಲು ಬರಬೇಕು.

ವಯೋಮಿತಿ:

ಮೈಸೂರು ಸಿಟಿ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 55 ವರ್ಷ ಮೀರಿರಬಾರದು.

ವೇತನ ಶ್ರೇಣಿ:

ಮೈಸೂರು ಸಿಟಿ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 17,000 ರಿಂದ 28,950 ರೂ. ವೇತನ ನೀಡಲಾಗುತ್ತದೆ.

ಅರ್ಜಿಶುಲ್ಕ:

ಮೈಸೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ .

ಆಯ್ಕೆ ವಿಧಾನ:
ಸಂದರ್ಶನ

ಅರ್ಜಿ ಸಲ್ಲಿಸುವ ವಿಳಾಸ:

ಅಧ್ಯಕ್ಷರು, ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ & ಆಯುಕ್ತರು ಮೈಸೂರು ಮಹಾನಗರ ಪಾಲಿಕೆ, ಮೈಸೂರು ಕರ್ನಾಟಕ. ಈ ವಿಳಾಸಕ್ಕೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ನಮೂನೆ ಪಡೆಯುವ ವಿಳಾಸ:

ಮೈಸೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ Sayajirao Road, Mysore – 570004

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 18-06-2024
ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 18-07-2024

Mysuru City Corporation Recruitment 2024 ಪ್ರಮುಖ ಲಿಂಕ್‌ಗಳು:

ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌‌‌ ವಿಳಾಸmysurucitycorporation.co.in

ಇತರೆ ಉದ್ಯೋಗ ಮಾಹಿತಿ:‌

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net