ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ : Mysuru DC Office Recruitment 2025

WhatsApp Group Join Now
Telegram Group Join Now

Mysuru DC Office Recruitment 2025: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗಳ ಭರ್ತಿಗೆ ಅಜಿ೯ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ

ನೇಮಕಾತಿ ಪ್ರಾಧಿಕಾರ: ಮೈಸೂರು ಜಿಲ್ಲಾಧಿಕಾರಿ ಕಚೇರಿ
ಹುದ್ದೆ ಹೆಸರು: ಜಿಲ್ಲಾ ಸಕಾಲ ಮಾಹಿತಿ ತಂತ್ರಜ್ಞಾನ ಸಮಾಲೋಚಕರು
ಕರ್ತವ್ಯ ಸ್ಥಳ :  ಮೈಸೂರು ಜಿಲ್ಲೆ, (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ : 01 ಹುದ್ದೆಗಳು

Mysuru DC Office Recruitment 2025 ಶೈಕ್ಷಣಿಕ ಅರ್ಹತೆ:

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಬಿಇ ಅಥವಾ ಬಿ.ಟೆಕ್/ ಬಿಸಿಎ (ಸ್ಟ್ರೀಮ್ : ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮೆಷನ್ ಸೈನ್ಸ್, ಇಂಜಿನಿಯರಿಂಗ್ ಇಲೆಕ್ಟ್ರಾನಿಕ್ & ಕಮ್ಯುನಿಕೇಶನ್ ಟೆಲಿಕಾಂ) ವಿದ್ಯಾಹ೯ತೆ ಹೊಂದಿರಬೇಕು.

ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ನಿಯಮಗಳ ಪ್ರಕಾರ ರೂ. 27100/- ವೇತನ ನೀಡಲಾಗುತ್ತದೆ.

ವಯೋಮಿತಿ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಡುವೆ ಇರಬೇಕು.

ಆಯ್ಕೆ ವಿಧಾನ : ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾಧಿಕಾರಿಗಳ ಕಾರ್ಯಾಲಯ, ಮೈಸೂರು ಜಿಲ್ಲೆ, ಮೈಸೂರು.

ಈ ಸುದ್ದಿಯನ್ನೂ ಓದಿ: ಜಿಲ್ಲಾ ಪಂಚಾಯತ್ ನಲ್ಲಿ ಅಟೆಂಡರ್ ಹುದ್ದೆಗಳ ನೇಮಕಾತಿ ರೂ. 57550 ವೇತನ

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಮಾರ್ಚ್ 03, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 10, 2025

ಪ್ರಮುಖ ಲಿಂಕ್ ಗಳು:

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಜಿ೯ ಫಾಮ್೯ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ವಿಳಾಸmysuru.nic.in

ಈ ಸುದ್ದಿಯನ್ನೂ ಓದಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಯಾವುದೇ ಪರೀಕ್ಷೆ ಇಲ್ಲ 

Leave a Comment