ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್) ನಲ್ಲಿ ಖಾಲಿ ಇರುವ ಆಫೀಸ್ ಅಟೆಂಡೆಂಟ್ (ಗ್ರೂಪ್ ಸಿ) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಆಫೀಸ್ ಅಟೆಂಡೆಂಟ್ (ಗ್ರೂಪ್ ಸಿ) ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
NABARD Recruitment 2024
ಒಟ್ಟು ಹುದ್ದೆಗಳ ಸಂಖ್ಯೆ: 108
ಉದ್ಯೋಗ ಸ್ಥಳ: ಮುಂಬೈ (ಮಹಾರಾಷ್ಟ್ರ)
ಹುದ್ದೆಗಳ ಹೆಸರು: ಆಫೀಸ್ ಅಟೆಂಡೆಂಟ್ (ಗ್ರೂಪ್ ಸಿ)
ವಿದ್ಯಾರ್ಹತೆ:
ನಬಾರ್ಡ್ ನೇಮಕಾತಿ ಅಧಿಸೂಚನೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವರು 10 ನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ನಬಾರ್ಡ್ ಆಫೀಸ್ ಅಟೆಂಡೆಂಟ್ (ಗ್ರೂಪ್ ಸಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸು 18 ಪೂರೈಸಿರಬೇಕು. ಹಾಗೂ ಗರಿಷ್ಠ 30 ವರ್ಷದ ವಯೋಮಿತಿ ಮೀರಿರಬಾರದು.
ವೇತನ:
ನಬಾರ್ಡ್ ಆಫೀಸ್ ಅಟೆಂಡೆಂಟ್ (ಗ್ರೂಪ್ ಸಿ) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 35,000 ರೂ. ವೇತನ ನೀಡಲಾಗುತ್ತದೆ.
ಇದನ್ನೂ ಓದಿ: 412 ಅಂಗನವಾಡಿ ಟೀಚರ್ ನೇಮಕಾತಿ SSLC, PUC ಪಾಸಾದವರು ಅರ್ಜಿ ಸಲ್ಲಿಸಿ
ಪ್ರಮುಖ ಲಿಂಕ್‌ಗಳು:
ಆನ್ ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಅಕ್ಟೋಬರ್ 2, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 21, 2024
NABARD Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: nabard.org
ಇದನ್ನೂ ಓದಿ: ಗ್ರಾಮ ಪಂಚಾಯತ್ ನೇಮಕಾತಿ 2024