ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ (ನಬಾರ್ಡ್) ನಲ್ಲಿ ಖಾಲಿ ಇರುವ ಸಹಾಯಕ ಮ್ಯಾನೇಜರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ.
ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ (NABARD) ಸಹಾಯಕ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಬೇಕಾದ ಅರ್ಹತೆಗಳು, ಒಟ್ಟು ಹುದ್ದೆಗಳ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
NABARD Recruitment 2024 ಸಂಕ್ಷಿಪ್ತ ವಿವರ:
ಹುದ್ದೆ ಹೆಸರು: ಸಹಾಯಕ ಮ್ಯಾನೇಜರ್
ಒಟ್ಟು ಹುದ್ದೆಗಳ ಸಂಖ್ಯೆ: 102
ಹುದ್ದೆಗಳ ಮಾಹಿತಿ:
ಸಹಾಯಕ ವ್ಯವಸ್ಥಾಪಕ (RDBS): 100
ಸಹಾಯಕ ವ್ಯವಸ್ಥಾಪಕ (ರಾಜಭಾಷಾ): 02
ಶೈಕ್ಷಣಿಕ ಅರ್ಹತೆ:
ನಬಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಪದವಿ, ಸ್ನಾತಕೋತ್ತರ ಪದವಿ, ICAI, BBA, BMS, BE/ B.Tech, ECE/ EEE/ CSE/ IT, MBA, ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ : 05 ವರ್ಷ
OBC ಅಭ್ಯರ್ಥಿಗಳಿಗೆ : 03 ವರ್ಷ
PWBD (ಸಾಮಾನ್ಯ) ಅಭ್ಯರ್ಥಿಗಳಿಗೆ : 10 ವರ್ಷ
PWBD (OBC) ಅಭ್ಯರ್ಥಿಗಳಿಗೆ : 13 ವರ್ಷ
PWBD (SC/ST) ಅಭ್ಯರ್ಥಿಗಳಿಗೆ : 15 ವರ್ಷ
ವೇತನ ಶ್ರೇಣಿ:
ನಬಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಸಹಾಯಕ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 44,500 ರಿಂದ 1,00,000 ರೂ. ವೇತನವನ್ನು ನೀಡಲಾಗುತ್ತದೆ ಪ.
ಅರ್ಜಿಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು: 850 ರೂ.
SC/ ST/ PWBD ಅಭ್ಯರ್ಥಿಗಳು: 150 ರೂ.
ಶುಲ್ಕ ಪಾವತಿಸುವ ವಿಧಾನ:
UPI
ಡೆಬಿಟ್ ಕಾರ್ಡ್
ಕ್ರೆಡಿಟ್ ಕಾರ್ಡ್
ನೆಟ್ ಬ್ಯಾಂಕಿಂಗ್
ಆಯ್ಕೆ ವಿಧಾನ:
ನಬಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
NABARD Recruitment 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: nabard.org