(NBCC recruitment) ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್, ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ.
National Building Construction Corporation ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.
NBCC Recruitment 2024
ಹುದ್ದೆ ಹೆಸರು:
ಜನರಲ್ ಮ್ಯಾನೇಜರ್, ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳ ಸಂಖ್ಯೆ : 92
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ:
ADDL. ಪ್ರಧಾನ ವ್ಯವಸ್ಥಾಪಕರು: 01
ಡಿವೈ. ಪ್ರಧಾನ ವ್ಯವಸ್ಥಾಪಕರು: 01
ಮ್ಯಾನೇಜರ್: 02
ಡಿವೈ. ಪ್ರಾಜೆಕ್ಟ್ ಮ್ಯಾನೇಜರ್: 02
ಪ್ರಧಾನ ವ್ಯವಸ್ಥಾಪಕರು: 03
ಪ್ರಾಜೆಕ್ಟ್ ಮ್ಯಾನೇಜರ್: 03
ಮ್ಯಾನೇಜ್ಮೆಂಟ್ ಟ್ರೈನಿ: 04
ಡಿವೈ. ಮ್ಯಾನೇಜರ್: 06
ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್: 30
ಜೂನಿಯರ್ ಇಂಜಿನಿಯರ್: 40
ಉದ್ಯೋಗದ ಸ್ಥಳ: All India
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕಾರ್ಪೊರೇಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ CA, ICWA, ಡಿಪ್ಲೊಮಾ, LLB, ಪದವಿ, BE/ B.Tech, MBA, MSW, ಸ್ನಾತಕೋತ್ತರ ಪದವಿ, PGDM ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ ನೇಮಕಾತಿ ಅಧಿಸೂಚನೆಯ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 49 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ 27,270 ರಿಂದ 2,40,000 ರೂ. ವೇತನ ನೀಡಲಾಗುತ್ತದೆ.
ಅರ್ಜಿಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು: 1000 ರೂ.
SC, ST, PWD ಮತ್ತು ಇಲಾಖಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಆನ್ಲೈನ್
ಆಯ್ಕೆ ವಿಧಾನ:
NBCC Recruitment 2024 ಅಧಿಸೂಚನೆಯ ನಿಯಮಗಳ ಪ್ರಕಾರ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Important Dates :
ಆನ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 08-04-2024
ಆನ್ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 07-05-2024
NBCC Notification Important Links :
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: nbccindia.in