ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ | NCB Recruitment 2024

WhatsApp Group Join Now
Telegram Group Join Now

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಖಾಲಿ ಇರುವ ಹವಾಲ್ದಾರ್ ಹುದ್ದೆಗಳನ್ನು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

NCB Recruitment ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

NCB Recruitment 2024 Details :

ಹುದ್ದೆಗಳ ಹೆಸರು: ಹವಾಲ್ದಾರ್​​​

ಉದ್ಯೋಗದ ಸ್ಥಳ: ಭಾರತ (All India)

ಶೈಕ್ಷಣಿಕ ವಿದ್ಯಾರ್ಹತೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಯಮಾನುಸಾರ ವಿದ್ಯಾರ್ಹತೆ ಹೊಂದಿರಬೇಕು.

ಒಟ್ಟು ಹುದ್ದೆಗಳ ಸಂಖ್ಯೆ: 02

ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷ ಮೀರಿರಬಾರದು.

ಇದನ್ನು ಓದಿ: IIMB ಬೆಂಗಳೂರು ನೇಮಕಾತಿ 2024

ವೇತನ:
NCB ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 5,200 ರಿಂದ 20,200 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜೂನ್, 29- 2024 ರಂದು ಅಥವಾ ಅದರೊಳಗೆ ನೋಂದಣಿ ಪೋಸ್ಟ್, ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
Deputy Director Narcotics Control Bureau
2nd Floor August Kranti Bhawan
Bhikaji Cama Place, New Delhi-110066 India.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 30-04-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜೂನ್- 29-2024

NCB Recruitment 2024 important Links :

ಅಧಿಸೂಚನೆ ಹಾಗೂ ಅಪ್ಲಿಕೇಶನ್ ನೋಡಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ narcoticsindia.nic.in

ಇದನ್ನು ಓದಿ: SSLC ಪಾಸಾದವರಿಗೆ ಭಾರತೀಯ ಪಶುಪಾಲನ ನಿಗಮದಲ್ಲಿ ಉದ್ಯೋಗ

Leave a Comment