ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ | NCB Recruitment 2024

WhatsApp Group Join Now
Telegram Group Join Now

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ 2024 ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (Narcotics Control Bureau Recruitment 2024) ಖಾಲಿ ಇರುವ ಆಫೀಸ್ ಸೂಪರಿಂಟೆಂಡೆಂಟ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

NCB ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

NCB Recruitment 2024 Details :

ಒಟ್ಟು ಹುದ್ದೆಗಳ ಸಂಖ್ಯೆ: 02

ಹುದ್ದೆಗಳ ಹೆಸರು: ಆಫೀಸ್ ಸೂಪರಿಂಟೆಂಡೆಂಟ್​​​

ಶೈಕ್ಷಣಿಕ ಅರ್ಹತೆ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 56 ವರ್ಷ ಮೀರಿರಬಾರದು.

ಇದನ್ನು ಓದಿ: ಪದವಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ವಿದ್ಯಾರ್ಥಿವೇತನ 

ವೇತನ:
NCB ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 47,600-1,51,100 ರೂ. ವೇತನ ನೀಡಲಾಗುವುದು.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲೆಗಳನ್ನು ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಡೈರೆಕ್ಟರ್ ಜನರಲ್ (P&A)
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ
2 ನೇ ಮಹಡಿ
ಆಗಸ್ಟ್ ಕ್ರಾಂತಿ ಭವನ
ಭಿಕಾಜಿ ಕಾಮಾ ಪ್ಲೇಸ್
ನವದೆಹಲಿ-110066 ಭಾರತ.

ಇದನ್ನು ಓದಿ: ಆದಾಯ ತೆರಿಗೆ ಇಲಾಖೆ ನೇಮಕಾತಿ 1 ಲಕ್ಷ ವೇತನ

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 28-05-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 27-Jul-2024

NCB Recruitment 2024 Important Links:

ಅರ್ಜಿ ಫಾರ್ಮ್ ಹಾಗೂ ಅಧಿಸೂಚನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸnarcoticsindia.nic.in

Leave a Comment