ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಫ್ರೋಫೆಸರ್ ಹುದ್ದೆಗಳು ಸೇರಿ ವಿವಿಧ ಬೋಧಕ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ ನೇಮಕಾತಿ ಪ್ರಾಧಿಕಾರದ ಬೋಧಕರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.
NCERT Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್
ಒಟ್ಟು ಹುದ್ದೆಗಳ ಸಂಖ್ಯೆ : 123
ವೇತನ: 57,700 – 1,44,200 ರೂ.
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಜತೆಗೆ ಪಿಹೆಚ್‌ಡಿ, ಎನ್‌ಇಟಿ, ಎಸ್‌ಎಲ್‌ಇಟಿ ಪಾಸಾಗಿರಬೇಕು.
ಅರ್ಜಿ ಶುಲ್ಕ :
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳು: 1000 ರೂ.
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು: 1000 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC/ST) ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ.
ಇದನ್ನೂ ಓದಿ: ಅಂಚೆ ಇಲಾಖೆಯಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ
NCERT Recruitment 2024 ವೇತನ ಶ್ರೇಣಿ:
ಪ್ರೊಫೆಸರ್ : 1,44,200 ರೂ.
ಅಸೋಸಿಯೇಟ್ ಪ್ರೊಫೆಸರ್: 1,31,400 ರೂ.
ಅಸಿಸ್ಟಂಟ್ ಪ್ರೊಫೆಸರ್ : 57,700 ರೂ.
ಇದನ್ನೂ ಓದಿ: ಬೆಳೆಹಾನಿ ಪರಿಹಾರ ಆಧಾರ್ ಲಿಂಕ್ ಆದ ರೈತರ ಪಟ್ಟಿ ಬಿಡುಗಡೆ
ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಪಡೆದಿರುವ ವಿದ್ಯಾರ್ಹತೆ ಮತ್ತು ಅಂಕಗಳ ಪರಿಗಣಿಸಿ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27-08-2024 ರ ಸಂಜೆ
NCERT Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ncertrec.samarth.edu.in
ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ 2000 ರೂ. ಹಣ ಜಮಾ