ನ್ಯಾಷನಲ್ ಕೆರಿಯರ್ ಸರ್ವಿಸ್ ನೇಮಕಾತಿ2024 ನ್ಯಾಷನಲ್ ಕೆರಿಯರ್ ಸರ್ವಿಸ್ (NCS) ಖಾಲಿ ಇರುವ ಏರ್ಪೋರ್ಟ್ ಗ್ರೌಂಡ್ ಸ್ಟಾಫ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
NCS Recruitment ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
NCS Recruitment 2024 Details :
ಹುದ್ದೆಗಳ ಹೆಸರು: ಏರ್ಪೋರ್ಟ್ ಗ್ರೌಂಡ್ ಸ್ಟಾಫ್
ಉದ್ಯೋಗದ ಸ್ಥಳ: ಕರ್ನಾಟಕ
ವಿದ್ಯಾರ್ಹತೆ:
ಏರ್ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ ಅಧಿಸೂಚನೆ ಪ್ರಕಾರ,ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ SSLC ಪೂರ್ಣಗೊಳಿಸಿರಬೇಕು.
ಒಟ್ಟು ಹುದ್ದೆಗಳ ಸಂಖ್ಯೆ: 58
ವಯೋಮಿತಿ:
ಏರ್ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ 34 ವರ್ಷ ಮೀರಿರಬಾರದು.
ಇದನ್ನು ಓದಿ: ರೈಲ್ ಲ್ಯಾಂಡ್ ಡೆವಲಪ್ಮೆಂಟ್ ಅಥಾರಿಟಿ ನೇಮಕಾತಿ 2024
ವೇತನ ಶ್ರೇಣಿ:
ಏರ್ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ ಅಧಿಸೂಚನೆ ಪ್ರಕಾರ, ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 20,000 ರಿಂದ 35,000 ರೂ. ವೇತನ ನೀಡಲಾಗುವುದು.
ಅರ್ಜಿ ಶುಲ್ಕ:
NCS ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಏರ್ಪೋರ್ಟ್ ಗ್ರೌಂಡ್ ಸ್ಟಾಫ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 30-05-2024
ಆನ್ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 27-06-2024
NCS Recruitment 2024 Important Links :
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | ncs.gov.in |
ಇದನ್ನು ಓದಿ: RTO ನೇಮಕಾತಿ 2024 ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್