ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಖಾಲಿ ಇರುವ ಇಂಜಿನಿಯರ್, ಡ್ರಾಫ್ಟ್ಸ್ಮನ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಂಜಿನಿಯರ್, ಡ್ರಾಫ್ಟ್ಸ್ಮನ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಬೇಕಾದ ಅರ್ಹತೆಗಳು, ಒಟ್ಟು ಹುದ್ದೆಗಳ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
NHAI Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಇಂಜಿನಿಯರ್, ಡ್ರಾಫ್ಟ್ಸ್ಮನ್
ಒಟ್ಟು ಹುದ್ದೆಗಳ ಸಂಖ್ಯೆ: 11
ವಿದ್ಯಾರ್ಹತೆ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ 10ನೇ ತರಗತಿ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 60 ವರ್ಷ ಮೀರಿರಬಾರದು.
NHAI Recruitment 2024 ವೇತನ ಶ್ರೇಣಿ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಸಿಕ 75,000 – 5,00,000 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಆನ್ಲೈನ್ನ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 01/08/2024
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/08/2024
NHAI Recruitment 2024 ಪ್ರಮುಖ ಲಿಂಕ್ಗಳು:
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು : ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: nhai.gov.in
- IBPS ವಿವಿಧ ಬ್ಯಾಂಕ್ಗಳಲ್ಲಿ 5351 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಕೌಂಟೆಂಟ್ ಕಂ ಕ್ಲರ್ಕ, ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿ
- PUC ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 3,500 ರೂ. ವಿದ್ಯಾರ್ಥಿ ವೇತನ