---Advertisement---

ಹೆದ್ದಾರಿ ಪ್ರಾಧಿಕಾರ ನೇಮಕಾತಿ 1,23,100 ರೂ. ವೇತನ | NHAI Recruitment 2024

By admin

Published On:

Follow Us
NHAI Recruitment 2024
---Advertisement---
WhatsApp Group Join Now
Telegram Group Join Now

NHAI Recruitment 2024: ನ್ಯಾಷನಲ್​ ಹೈವೇ ಅಥಾರಿಟಿ ಆಫ್ ಇಂಡಿಯಾ (ಎನ್​ಹೆಚ್​​ಎಐ) ಖಾಲಿ ಇರುವ ಮ್ಯಾನೇಜರ್, ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

NHAI Recruitment 2024

ಒಟ್ಟು ಹುದ್ದೆಗಳ ಸಂಖ್ಯೆ: 60

ಹುದ್ದೆಗಳ ಹೆಸರು: ಮ್ಯಾನೇಜರ್

ಹುದ್ದೆಗಳ ವಿವರ:
ಮ್ಯಾನೇಜರ್: 20
ಜನರಲ್ ಮ್ಯಾನೇಜರ್: 20
ಡೆಪ್ಯೂಟಿ ಮ್ಯಾನೇಜರ್: 20

ಶೈಕ್ಷಣಿಕ ಅರ್ಹತೆ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಪೂರ್ಣಗೊಳಿಸರಬೇಕು.

ವಯೋಮಿತಿ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನೇಮಕಾತಿ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಮ್ಯಾನೇಜರ್: 67,700 ರಿಂದ 2,08,700 ರೂ.
ಜನರಲ್ ಮ್ಯಾನೇಜರ್: 1,23,100 ರಿಂದ 2,15,900 ರೂ.
ಡೆಪ್ಯೂಟಿ ಮ್ಯಾನೇಜರ್: 78,800 ರಿಂದ 2,09,200 ರೂ.

ಆಯ್ಕೆ ಪ್ರಕ್ರಿಯೆ:
NHAI ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ 2024

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ DGM (HR/ADMN.)-III, National Highways Authority of India, Plot No.G5-&6, Sector-10, Dwarka, New Delhi-110075 22-ಅಕ್ಟೋ-2024 ರೊಳಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 23/08/2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/09/2024
ಅರ್ಜ ಪ್ರಿಂಟ್‌ಔಟ್ ಸಲ್ಲಿಸಲು ಕೊನೆಯ ದಿನಾಂಕ: 22/0/2024

ಇದನ್ನೂ ಓದಿ: ಟೀಚರ್ ಹುದ್ದೆಗಳ ನೇಮಕಾತಿ 2024

NHAI Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: nhai.gov.in

ಇದನ್ನೂ ಓದಿ: ಕಿರಿಯ ಸಹಾಯಕರು ನೇಮಕಾತಿ 1 ಲಕ್ಷಕ್ಕೂ ಅಧಿಕ ವೇತನ 

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net