ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI Recruitment 2024) ಖಾಲಿ ಇರುವ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು NHAI ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
National Highway Authority of India ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
NHAI Recruitment 2024 ಮಾಹಿತಿ:
ಹುದ್ದೆಗಳ ಹೆಸರು: ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳ ಸಂಖ್ಯೆ: 09
NHAI ಹುದ್ದೆಗಳ ಮಾಹಿತಿ:
ಸಹಾಯಕ ವ್ಯವಸ್ಥಾಪಕರು: 03
ಮ್ಯಾನೇಜರ್: 03
ಪ್ರಧಾನ ವ್ಯವಸ್ಥಾಪಕರು: 02
ಉಪ ಪ್ರಧಾನ ವ್ಯವಸ್ಥಾಪಕರು: 01
ಶೈಕ್ಷಣಿಕ ಅರ್ಹತೆ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ, (ಎಲ್ಎಲ್ಬಿ) ಕಾನೂನು ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 56 ವರ್ಷ ಮೀರಿರಬಾರದು.
ಹುದ್ದೆವಾರು ವೇತನ ಶ್ರೇಣಿ:
ಜನರಲ್ ಮ್ಯಾನೇಜರ್: 1,23,100 ರಿಂದ 2,15,900 ರೂ.
ಡೆಪ್ಯುಟಿ ಜನರಲ್ ಮ್ಯಾನೇಜರ್: 78,800 ರಿಂದ 2,09,200 ರೂ.
ಮ್ಯಾನೇಜರ್: 15,600 ರಿಂದ 39,100 ರೂ.
ಅಸಿಸ್ಟೆಂಟ್ ಮ್ಯಾನೇಜರ್: 9,300 ರೂ. 34,800 ರೂ.
ಅರ್ಜಿಶುಲ್ಕ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವತ್ತಿಲ್ಲ.
ಆಯ್ಕೆ ಪ್ರಕ್ರಿಯೆ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಕಂಡ ವಿಳಾಸಕ್ಕೆ ಆಗಸ್ಟ್ 8, 2024 ರೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸಲು ವಿಳಾಸ:
DGM (HR/ADMN.)-IIIA/DGM (HR/ADMN.)-I ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ, ಪ್ಲಾಟ್ ನಂ.ಜಿ-5&6, ಸೆಕ್ಟರ್-10, ದ್ವಾರಕಾ, ನವದೆಹಲಿ 110075, ಭಾರತ.
NHAI Recruitment 2024 ಪ್ರಮುಖ ದಿನಾಂಕಗಳು
ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 08-06-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜುಲೈ 8, 2024
ಆಫ್ಲೈನ್ ಮೂಲಕ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಆಗಸ್ಟ್ 8, 2024
NHAI Notification Important Links:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | nhai.gov.in |
ಇತರೆ ಉದ್ಯೋಗ ಮಾಹಿತಿ:
- ಕೇಂದ್ರ ಸರ್ಕಾರ ಆರೋಗ್ಯ ಯೋಜನೆ ನೇಮಕಾತಿ 2024
- ಬೆಂಗಳೂರು ಮೆಟ್ರೋ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ
- ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆ ಕರ್ನಾಟಕ ನೇಮಕಾತಿ