ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL Recruitment 2024-25) ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ಹೆಸರು: ಸಹಾಯಕರು
ಹುದ್ದೆಗಳ ಸಂಖ್ಯೆ: 500
NIACL Recruitment 2024-25 ಶೈಕ್ಷಣಿಕ ಅರ್ಹತೆ:
ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 30 ವರ್ಷದ ಒಳಗಿನ ಅಭ್ಯರ್ಥಿಗಳಿಗೆ ಅವಕಾಶವಿರುತ್ತದೆ.
ವೇತನ ಶ್ರೇಣಿ:
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಅಧಿಸೂಚನೆ ಮಾನದಂಡಗಳ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 40,000 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ: ದಿನಾಂಕ: 17 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01 ಜನವರಿ 2025
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: newindia.co.in
ನಿರುದ್ಯೋಗಿ ಯುವಕ-ಯುವತಿಯರಿಗೆ ಶೇಕಡಾ 35 ರಷ್ಟು ಸಬ್ಸಿಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!
ಶೇ 90% ಸಹಾಯಧನದಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ