(NIMHANS Recruitment) ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ, ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
(National Institute of Mental Health and Neuro Sciences) ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.
NIMHANS Recruitment 2024
ಒಟ್ಟು ಹುದ್ದೆಗಳ ಸಂಖ್ಯೆ: 03
ಹುದ್ದೆಗಳ ವಿವರಗಳು:
ಕ್ಲಿನಿಕಲ್ ಸೈಕಾಲಜಿಸ್ಟ್/ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್: 01
ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ: 02
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಎಂ.ಫಿಲ್, ಎಂ.ಡಿ, ಡಿಎನ್ಬಿ ವಿದ್ಯಾರ್ಹತೆ ಪೂರೈಸಿರಬೇಕು
ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ
ವಯೋಮಿತಿ:
ಕ್ಲಿನಿಕಲ್ ಸೈಕಾಲಜಿಸ್ಟ್/ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್: 35 ವರ್ಷ
ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ: 40 ವರ್ಷ
ವೇತನ:
ಕ್ಲಿನಿಕಲ್ ಸೈಕಾಲಜಿಸ್ಟ್/ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್: 40,000 ರೂ.
ಸೀನಿಯರ್ ರೆಸಿಡೆಂಟ್ ಸೈಕಿಯಾಟ್ರಿ: 80,000 ರೂ.
ಆಯ್ಕೆ ಪ್ರಕ್ರಿಯೆ:
NIMHANS ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಸಂದರ್ಶನದ ಸ್ಥಳ:
ಬೋರ್ಡ್ ರೂಮ್
NBRC 4 ನೇ ಮಹಡಿ
ನಿಮ್ಹಾನ್ಸ್
ಬೆಂಗಳೂರು – 560029 ಕರ್ನಾಟಕ
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 01-05-2024
ಸಂದರ್ಶನ ನಡೆಯುವ ದಿನಾಂಕ: ಮೇ 25, 2024
NIMHANS Recruitment 2024 Important Links:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: nimhans.ac.in