ರಾಷ್ಟ್ರೀಯ ಮಾನಸಿಕ ಆರೋಗ್ಯ ಸಂಸ್ಥೆಯಲ್ಲಿ ಉದ್ಯೋಗ| NIMHANS Recruitment 2024 Interview

WhatsApp Group Join Now
Telegram Group Join Now

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

(National Institute of Mental Health and Neuro Sciences) ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

NIMHANS Recruitment 2024 Interview :

ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರು ಕರ್ನಾಟಕ
ಹುದ್ದೆ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಒಟ್ಟು ಹುದ್ದೆಗಳ ಸಂಖ್ಯೆ: 01
ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ
ವೇತನ ಶ್ರೇಣಿ: 31,000 ರೂ.
ಅರ್ಜಿ ಸಲ್ಲಿಸುವ ವಿಧಾನ: Offline

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಬಯೋಕೆಮಿಸ್ಟ್ರಿ, ಬಯೋಟೆಕ್ನಾಲಜಿ ಜೆನೆಟಿಕ್ಸ್​​ನಲ್ಲಿ M.Sc ಪೂರ್ಣಗೊಳಿಸಿರಬೇಕು.

NIMHANS Notification ವಯೋಮಿತಿ:
NIMHANS ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು.

ವೇತನ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 31,000 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: NIMHANS ನೇಮಕಾತಿ ಅಧಿಸೂಚನೆ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಪ್ರಕಾರ ಅಭ್ಯರ್ಥಿಗಳು ಸಮಿತಿ ಕೊಠಡಿ, ಶೈಕ್ಷಣಿಕ ಮತ್ತು ಮೌಲ್ಯಮಾಪನ ವಿಭಾಗದ ಪಕ್ಕದಲ್ಲಿ 4ನೇ ಮಹಡಿ ನ್ಯೂರೋಬಯಾಲಜಿ ಸಂಶೋಧನಾ ಕೇಂದ್ರ ನಿಮ್ಹಾನ್ಸ್ ಬೆಂಗಳೂರು-560029 ಕರ್ನಾಟಕ. ಈ ವಿಳಾಸಕ್ಕೆ ಮೇ 2, 2024 ರಂದು ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಹಾಜರಾಗಬಹುದು.

NIMHANS Recruitment 2024 Interview Important Date :
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 16-04-2024
ಸಂದರ್ಶನ ಹಾಜರಾಗುವ ದಿನಾಂಕ: ಮೇ- 2- 2024 (10:30am)

ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ : nimhans.ac.in

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net