ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ ನೇಮಕಾತಿ 2025 | NIT Karnataka Recruitment 2025 Apply Online

WhatsApp Group Join Now
Telegram Group Join Now

ಕರ್ನಾಟಕ ಸರ್ಕಾರದ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ ( NIT Karnataka Recruitment 2025) ಯಲ್ಲಿ ಖಾಲಿ ಇರುವ ಉಪ ನೋಂದಣಾಧಿಕಾರಿ
ಉಪ ಗ್ರಂಥಪಾಲಕ, ಸಹಾಯಕ ನೋಂದಣಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (NIT Karnataka) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

NIT Karnataka Recruitment 2025

ಹುದ್ದೆಗಳ ಹೆಸರು: ಸಹಾಯಕ ನೋಂದಣಾಧಿಕಾರಿ, ಸಹಾಯಕ ಗ್ರಂಥಪಾಲಕ

ಒಟ್ಟು ಹುದ್ದೆಗಳ ಸಂಖ್ಯೆ: 18

ಉದ್ಯೋಗದ ಸ್ಥಳ: ಮಂಗಳೂರು (ಕರ್ನಾಟಕ)

ಹುದ್ದೆಗಳ ವಿವರ:
ಮುಖ್ಯ ವೈಜ್ಞಾನಿಕ ಅಧಿಕಾರಿ/ಮುಖ್ಯ ತಾಂತ್ರಿಕ ಅಧಿಕಾರಿ : 02
ಮುಖ್ಯ ವಿದ್ಯಾರ್ಥಿ ಚಟುವಟಿಕೆ ಮತ್ತು ಕ್ರೀಡಾ ಅಧಿಕಾರಿ : 01
ಮುಖ್ಯ ಎಂಜಿನಿಯರ್ : 01
ಉಪ ನೋಂದಣಾಧಿಕಾರಿ : 02
ಉಪ ಗ್ರಂಥಪಾಲಕ : 01
ಸಹಾಯಕ ನೋಂದಣಾಧಿಕಾರಿ : 05
ಸಹಾಯಕ ಗ್ರಂಥಪಾಲಕ : 01
ವೈದ್ಯಾಧಿಕಾರಿ : 03
ವಿದ್ಯಾರ್ಥಿ ಚಟುವಟಿಕೆ ಮತ್ತು ಕ್ರೀಡಾ ಅಧಿಕಾರಿ : 01
ಕಾರ್ಯನಿರ್ವಾಹಕ ಎಂಜಿನಿಯರ್ : 01

NIT Karnataka Recruitment 2025 ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ, ಬಿಇ, ಬಿಟೆಕ್, ಎಂಸಿಎ, ಎಂಎಸ್ಸಿ, ಎಂಬಿಬಿಎಸ್ ಸೇರಿದಂತೆ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ:
ಮುಖ್ಯ ವೈಜ್ಞಾನಿಕ ಅಧಿಕಾರಿ/ಮುಖ್ಯ ತಾಂತ್ರಿಕ ಅಧಿಕಾರಿ, ಮುಖ್ಯ ವಿದ್ಯಾರ್ಥಿ ಚಟುವಟಿಕೆ ಮತ್ತು ಕ್ರೀಡಾ ಅಧಿಕಾರಿ, ಮುಖ್ಯ ಎಂಜಿನಿಯರ್, ಉಪ ನೋಂದಣಾಧಿಕಾರಿ: 56 ವರ್ಷ
ಸಹಾಯಕ ನೋಂದಣಾಧಿಕಾರಿ, ಸಹಾಯಕ ಗ್ರಂಥಪಾಲಕ: 50 ವರ್ಷ
ವೈದ್ಯಾಧಿಕಾರಿ, ವಿದ್ಯಾರ್ಥಿ ಚಟುವಟಿಕೆ ಮತ್ತು ಕ್ರೀಡಾ ಅಧಿಕಾರಿ, ಕಾರ್ಯನಿರ್ವಾಹಕ ಎಂಜಿನಿಯರ್, ಉಪ ಗ್ರಂಥಪಾಲಕ: 35 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ-ಎನ್‌ಸಿಎಲ್, ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ. 1500/-
ಎಸ್‌ಸಿ, ಎಸ್‌ಟಿ, ಅಂಗವಿಕಲ (ಪಿಡಬ್ಲ್ಯೂಡಿ) ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
NIT ಕರ್ನಾಟಕ ಅಧಿಸೂಚನೆ ಪ್ರಮುಖ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆ ಮತ್ತು ಸಂದರ್ಶನದ (Interview) ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:
The Registrar, National Institute of Technology Karnataka (NITK), Surathkal, Mangaluru – 575 025, Karnataka, India.

NIT Karnataka Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 25-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 10, 2025
ಹಾರ್ಡ್ ಕಾಫಿ ಕಳುಹಿಸಲು ಕೊನೆಯ ದಿನಾಂಕ: ಫೆಬ್ರವರಿ 17, 2025

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ವಿಳಾಸ: nitk.ac.in

ಇದನ್ನೂ ಓದಿ: SSLC, PUC, ಐಟಿಐ ಪಾಸಾದವರಿಗೆ ಮೆಟ್ರೋ ದಲ್ಲಿ ಉದ್ಯೋಗ

ಇದನ್ನೂ ಓದಿ: ಹಿರಿಯ ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿ 1 ಲಕ್ಷ ರೂ ವೇತನ

Leave a Comment