ನವ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ | NMPT Recruitment 2024

WhatsApp Group Join Now
Telegram Group Join Now

ನವ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ 2024 ಮಂಗಳೂರು ಪೋರ್ಟ್ ಟ್ರಸ್ಟ್ NMPT Recruitment 2024 ಖಾಲಿ ಇರುವ ಪೈಲಟ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

NMPT Recruitment ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.

NMPT Recruitment 2024 Details :

ಹುದ್ದೆಗಳ ಹೆಸರು: ಪೈಲಟ್

ಉದ್ಯೋಗದ ಸ್ಥಳ: ಮಂಗಳೂರು – ಕರ್ನಾಟಕ

ಶೈಕ್ಷಣಿಕ ಅರ್ಹತೆ:
ನವ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಮಾಸ್ಟರ್ ಆಫ್ ಫಾರಿನ್ ಗೋಯಿಂಗ್ ಶಿಪ್ ಆಗಿ ಅರ್ಹತೆಯ ಪ್ರಮಾಣಪತ್ರವನ್ನು ಹೊಂದಿರಬೇಕು.

ಒಟ್ಟು ಹುದ್ದೆಗಳ ಸಂಖ್ಯೆ: 02

ಇದನ್ನು ಓದಿ: ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ ನೇಮಕಾತಿ 2024

ಅನುಭವದ ವಿವರಗಳು:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ವಿದೇಶಿ ಹೋಗುವ ಹಡಗಿನ ಮಾಸ್ಟರ್, ಚೀಫ್ ಆಫೀಸರ್ ಆಗಿ ಒಂದು ವರ್ಷದ ಅನುಭವವನ್ನು ಹೊಂದಿರಬೇಕು.

ವಯೋಮಿತಿ:
ನವ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ

ವೇತನ ಶ್ರೇಣಿ:
ನವ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 70,000 ರಿಂದ 2,00,000 ರೂ. ವೇತನ ನೀಡಲಾಗುವುದು.

ಅರ್ಜಿಶುಲ್ಕ:
ನವ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ:
NMPT ನೇಮಕಾತಿ ಅಧಿಸೂಚನೆ ಪ್ರಕಾರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು
ಆಯ್ಕೆ ಮಾಡಿಕೊಳ್ಳಲಾಗುವುದು.

ಇದನ್ನು ಓದಿ: RTO ನೇಮಕಾತಿ 2024 ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌

ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ:
ಅರ್ಹ ಮತ್ತು ಆಸಕ್ತ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 07-08-2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಸ್ಪೀಡ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
address:- Deputy Conservator, Marine Department, New Mangalore Port Authority, Panambur, Mangalore-575010. Email to dyconservator@nmpt.gov.in on

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 07-02-2024
ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 07-08-2024

NMPT Notification 2024 important Links :

ಅಧಿಸೂಚನೆ ಹಾಗೂ ಅಪ್ಲಿಕೇಶನ್ ನೋಡಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌‌‌ ವಿಳಾಸ newmangaloreport.gov.in

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net