ನಮ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಉದ್ಯೋಗ 1 ಲಕ್ಷಕ್ಕೂ ಅಧಿಕ ವೇತನ | NMPT Recruitment 2024 News Belagavi

WhatsApp Group Join Now
Telegram Group Join Now

ನಮ ಮಂಗಳೂರು ಬಂದರು ಪ್ರಾಧಿಕಾರ (NMPT) ಖಾಲಿ ಇರುವ ಹಣಕಾಸು ಸಲಹೆಗಾರ ಮತ್ತು ಮುಖ್ಯ ಖಾತೆ ಅಧಿಕಾರಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (New Mangalore Port Authority) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗಳನ್ನು ಕೆಳಗೆ ನೀಡಲಾಗಿದೆ.

NMPT Recruitment 2024:

ಹುದ್ದೆಗಳ ಹೆಸರು: ಹಣಕಾಸು ಸಲಹೆಗಾರ ಮತ್ತು ಮುಖ್ಯ ಖಾತೆ ಅಧಿಕಾರಿ

ಉದ್ಯೋಗದ ಸ್ಥಳ: ಮಂಗಳೂರು (ಕರ್ನಾಟಕ)

ಒಟ್ಟು ಹುದ್ದೆಗಳ ಸಂಖ್ಯೆ: 01

ವಿದ್ಯಾರ್ಹತೆ:
ನಮ ಮಂಗಳೂರು ಬಂದರು ಪ್ರಾಧಿಕಾರ ಹಣಕಾಸು ಸಲಹೆಗಾರ ಮತ್ತು ಮುಖ್ಯ ಖಾತೆ ಅಧಿಕಾರಿ, ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ CA ಅಥವಾ ICWA ಪೂರ್ಣಗೊಳಿಸಿರಬೇಕು.

ವಯೋಮಿತಿ:
ನಮ ಮಂಗಳೂರು ಬಂದರು ಪ್ರಾಧಿಕಾರ ಹಣಕಾಸು ಸಲಹೆಗಾರ ಮತ್ತು ಮುಖ್ಯ ಖಾತೆ ಅಧಿಕಾರಿ, ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ನಮ ಮಂಗಳೂರು ಬಂದರು ಪ್ರಾಧಿಕಾರ ಹಣಕಾಸು ಸಲಹೆಗಾರ ಮತ್ತು ಮುಖ್ಯ ಖಾತೆ ಅಧಿಕಾರಿ, ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ‌ ₹1,00,000 ರಿಂದ 2,60,000 ಸಂಬಳ ನೀಡಲಾಗುತ್ತದೆ.

ಇದನ್ನೂ ಓದಿ:  SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ 

ಅರ್ಜಿ ಶುಲ್ಕ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ನ್ಯೂನಮ ಮಂಗಳೂರು ಬಂದರು ಪ್ರಾಧಿಕಾರ ಹಣಕಾಸು ಸಲಹೆಗಾರ ಮತ್ತು ಮುಖ್ಯ ಖಾತೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ನಮ ಮಂಗಳೂರು ಬಂದರು ಪ್ರಾಧಿಕಾರ newmangaloreport.gov.in ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು 02-08-2024 ರೊಳಗೆ ಹಾರ್ಡ್‌ ಕಾಪಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಇದನ್ನೂ ಓದಿ:  PUC, ಪದವಿ, ಡಿಪ್ಲೊಮಾ, ಓದುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ. ವಿದ್ಯಾರ್ಥಿವೇತನ

ವಿಳಾಸ:
Secretary,
New Mangalore Port Authority,
Panambur,
Mangalore-575010

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 03/07/2024
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 02/08/2024
ಅರ್ಜಿ ನಮೂನೆ ಹಾರ್ಡ್ ಪ್ರತಿ ಸಲ್ಲಿಸಲು ಕೊನೆಯ ದಿನಾಂಕ: 19/08/2024

NMPT Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: SSLC ಪರೀಕ್ಷೆ-2ರ ಫಲಿತಾಂಶ ಪ್ರಕಟ ಮೊಬೈಲ್ ನೋಡಿ ಡೈರೆಕ್ಟ್ ಲಿಂಕ್‌

Leave a Comment