ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ನೇಮಕಾತಿ | NTPC Recruitment 2024 @ ntpc.co.in

WhatsApp Group Join Now
Telegram Group Join Now

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಖಾಲಿ ಇರುವ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ( National Thermal power Corporation Limited) ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

NTPC Recruitment 2024

ಹುದ್ದೆಗಳ ಹೆಸರು: ಡೆಪ್ಯೂಟಿ ಮ್ಯಾನೇಜರ್

ಒಟ್ಟು ಹುದ್ದೆಗಳ ಸಂಖ್ಯೆ: 250

ಉದ್ಯೋಗ ಸ್ಥಳ : ಭಾರತದಾದ್ಯಂತ

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸಿನ ಮಿತಿ 45 ವರ್ಷ ಮೀರಿರಬಾರದು.

ವಯಸ್ಸಿನ ಸಡಿಲಿಕೆ:
OBC (Non-Creamy) ಅಭ್ಯರ್ಥಿಗಳಿಗೆ: 03 ವರ್ಷ
SC /ST ಅಭ್ಯರ್ಥಿಗಳಿಗೆ: 05 ವರ್ಷಗಳು

ಇದನ್ನೂ ಓದಿ:  ಭಾರತೀಯ ನೌಕಾಪಡೆ ನೇಮಕಾತಿ 2024

NTPC Recruitment 2024 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 70,000 ರಿಂದ 2,00,000 ರೂ. ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕಗಳು:
ಸಾಮಾನ್ಯ, OBC ಮತ್ತು EWS ಅಭ್ಯರ್ಥಿಗಳು: 300 ರೂ.
SC, ST ಅಭ್ಯರ್ಥಿಗಳು : ಅರ್ಜಿ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ
ಸಂದರ್ಶನ

ಇದನ್ನೂ ಓದಿ:  39,481 SSC ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿ SSLC ಪಾಸಾದವರು ಅರ್ಜಿ ಸಲ್ಲಿಸಿ 

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 14-09-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-ಸೆಪ್ಟೆಂಬರ್-2024

NTPC Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ntpc.co.in

ಇದನ್ನೂ ಓದಿ: ರೈಲ್ವೆ ಸ್ಟೇಷನ್​ ಮಾಸ್ಟರ್ ಮತ್ತು ಲೋಕೊ ಪೈಲಟ್ ಹುದ್ದೆಗಳ ನೇಮಕಾತಿ 2024

WhatsApp Group Join Now
Telegram Group Join Now

Leave a Comment