ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ (NTPC Recruitment 2025) ನಲ್ಲಿ ಖಾಲಿ ಇರುವ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿ ಮಾಡಲು ಆನ್ಲೈನ್ ಮೂಲಕ ಅಜಿ೯ ಆಹ್ವಾನಿಸಲಾಗಿದೆ. ಅಹ೯ ಮತ್ತು ಆಸಕ್ತ ಅಭ್ಯಾಥಿ೯ಗಳು ಆನ್ಲೈನ್ ಮೂಲಕ ಮಾರ್ಚ್ 01 ರೊಳಗೆ ಆನ್‌ಲೈನ್ ಮೂಲಕ ಅಜಿ೯ ಸಲ್ಲಿಸಬಹುದು.
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ (ಎನ್‌ಟಿಪಿಸಿ) ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
NTPC Recruitment 2025
ಹುದ್ದೆಗಳ ಹೆಸರು: ಅಸಿಸ್ಟಂಟ್ ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ: 400
ಅರ್ಹತೆಗಳು
ಈ ಹುದ್ದೆಗಳಿಗೆ ಅಜಿ೯ ಸಲ್ಲಿಸುವ ಅಭ್ಯಾಥಿ೯ ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಸೇರಿದಂತೆ ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಬಿಇ, ಬಿ.ಟೆಕ್ ಶಿಕ್ಷಣ ಪೂಣ೯ಗೊಳಿಸಿರಬೇಕು. ಜೊತೆಗೆ ಒಂದು ವರ್ಷದ ಕಾರ್ಯಾನುಭವ ಇರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯಾಥಿ೯ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸು 35 ವರ್ಷದೊಳಗೆ ಇರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: 03 ವರ್ಷ
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ: 05 ವರ್ಷ
ಆಯ್ಕೆ ಪ್ರಕ್ರಿಯೆ:
ಅಜಿ೯ ಸಲ್ಲಿಸಿದ ಅಭ್ಯಾಥಿ೯ಗಳನ್ನು ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಮೆಡಿಕಲ್ ಟೆಸ್ಟ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಅಪ್ಲಿಕೇಶನ್ ಶುಲ್ಕ :
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ: ರೂ.300.
ಒಬಿಸಿ, ಹಿಂದುಳಿದ ಅಭ್ಯರ್ಥಿಗಳಿಗೆ: ರೂ.300.
ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ.
ಅಜಿ೯ ಶುಲ್ಕ ಆನ್‌ಲೈನ್ ಮೂಲಕ ಎಸ್‌ಬಿಐ ಬ್ರ್ಯಾಂಚ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬೇಕು.
ವೇತನ ಶ್ರೇಣಿ:
ಎನ್‌ಟಿಪಿಸಿ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯಾಥಿ೯ಗಳಿಗೆ ಪ್ರತಿ ತಿಂಗಳು ವೇತನ: ರೂ. 55,000 ಮೂಲ ವೇತನವನ್ನು ನೀಡಲಾಗುತ್ತದೆ.
ಈ ಸುದ್ದಿಯನ್ನೂ ಓದಿ: ಗೃಹರಕ್ಷಕ ದಳ ನೇಮಕಾತಿ ಯಾವುದೇ ಪರೀಕ್ಷೆ ಇಲ್ಲ
NTPC Recruitment 2025 ಪ್ರಮುಖ ದಿನಾಂಕಗಳು
ಅರ್ಜಿ ಸ್ವೀಕರಿಸಲು ಪ್ರಾರಂಭಿಕ ದಿನಾಂಕ: 15-02-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-03-2025
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅಜಿ೯ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ವಿಳಾಸ: ntpc.co.in
ಈ ಸುದ್ದಿಯನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 4,000 ಪೆಂಡಿಂಗ್ ಹಣ ರಿಲೀಸ್! ದಿನಾಂಕ ನಿಗದಿ