ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಚಾಲಕ ಹುದ್ದೆಗಳ ನೇಮಕಾತಿ | NWKRTC Recruitment 2024

WhatsApp Group Join Now
Telegram Group Join Now

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಖಾಲಿ ಇರುವ ಬಸ್ ಚಾಲಕರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಎರಡು ವಿಭಾಗಗಳಾದ ಶಿರಸಿ ವಿಭಾಗ ಹಾಗೂ ಚಿಕ್ಕೊಡಿ ವಿಭಾಗದಲ್ಲಿ ಖಾಲಿ ಇರುವ ಬಸ್ ಚಾಲಕರು ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

NWKRTC Recruitment 2024

ಹುದ್ದೆಗಳ ಹೆಸರು: ಬಸ್ ಚಾಲಕರು

ಉದ್ಯೋಗದ ಸ್ಥಳ: ಉತ್ತರ ಕನ್ನಡ, ಬೆಳಗಾವಿ (ಕರ್ನಾಟಕ)

ವಿದ್ಯಾರ್ಹತೆ:
NWKRTC ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರಬೇಕು .

ವಯೋಮಿತಿ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.

NWKRTC Recruitment 2024 ಅರ್ಜಿಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲಾದರೆ ! ಯಾವ ಬ್ಯಾಂಕ್‌ಗಳು ಎಷ್ಟು ದಂಡ ವಿಧಿಸುತ್ತವೆ? 

ಆಯ್ಕೆ ವಿಧಾನ:
ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ, ಚಾಲನಾ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಮೇಲ್ಕಂಡ ಘಟಕಗಳಲ್ಲಿ Heavy Batch ಹೊಂದಿರುವ 55 ವರ್ಷ ಒಳಗಿನ Physical Fitness ಪ್ರಮಾಣ ಪತ್ರದೊಂದಿಗೆ ಆಸಕ್ತಿ ಇದ್ದ ವಾಹನ ಚಾಲಕರು ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 23-08-2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-08-2024

ಇದನ್ನೂ ಓದಿ: ರೈಲ್ವೆ ಸ್ಟೇಷನ್​ ಮಾಸ್ಟರ್ ಮತ್ತು ಲೋಕೊ ಪೈಲಟ್ ಹುದ್ದೆಗಳ ನೇಮಕಾತಿ

NWKRTC Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: nwkrtc.karnataka.gov.in

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ ಸಂಪರ್ಕಿಸಿ:
ಶಾಖೆ: ಹುಕ್ಕೇರಿ ಮೊಬೈಲ್ ನಂ: 8884956362,
ಜಿ: ಬೆಳಗಾವಿ (ಚಿಕ್ಕೋಡಿ ವಿಭಾಗ) ಮೊಬೈಲ್ ನಂ: 8884246832

ಶಾಖೆ :ಶಿರಸಿ ವಿಭಾಗ : ಮೊಬೈಲ್ ನಂ: 8884789091,
ಉತ್ತರ ಕನ್ನಡ – 8884789092

ಇದನ್ನೂ ಓದಿ: IBPS ವಿವಿಧ ಬ್ಯಾಂಕ್‌ಗಳಲ್ಲಿ 5351 ಹುದ್ದೆಗಳಿಗೆ ಅರ್ಜಿ ಆಹ್ವಾನ 

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net