ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (Oil and Natural Gas Corporation) ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ
ONGC Recruitment 2024:
ಹುದ್ದೆಯ ಹೆಸರು: ಅಪ್ರೆಂಟಿಸ್
ಒಟ್ಟು ಹುದ್ದೆಗಳು: 2236
ವಿದ್ಯಾರ್ಹತೆ:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ SSLC, ITI, ದ್ವೀತಿಯ ಪಿಯುಸಿ, ಡಿಪ್ಲೊಮಾ, ಪದವಿ, B.Sc, BE/B.Tech, BBA ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಅಧಿಸೂಚನೆಯ ಪ್ರಕಾರ, ಅರ್ಜಿದಾರರ ವಯೋಮಿತಿ 25-10-2024 ರಂತೆ ಕನಿಷ್ಠ ವಯ 18 ವರ್ಷ ಪೂರೈಸಿರಬೇಕು ಗರಿಷ್ಠ 24 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
SC, ST ಅಭ್ಯರ್ಥಿಗಳಿಗೆ: 5 ವರ್ಷ
PWBD (UR) ಅಭ್ಯರ್ಥಿಗಳಿಗೆ: 10 ವರ್ಷ
PWBD (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷ
PWBD (SC/ ST) ಅಭ್ಯರ್ಥಿಗಳಿಗೆ: 15 ವರ್ಷ
ONGC Recruitment ವೇತನ ಶ್ರೇಣಿ:
ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 7,000 – 9,000 /- ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ತೈಲ ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇದನ್ನೂ ಓದಿ: ಕನ್ನಡ ಉಪನ್ಯಾಸಕರ ನೇಮಕಾತಿ 2024
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಯಭ ದಿನಾಂಕ: 05/10/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/10/2024
ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ 2024
ONGC Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
Diploma & Graduate Apprentice ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ITI Trade Apprentice ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ongcindia.com
ಇದನ್ನೂ ಓದಿ: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2024