PDO ಪರೀಕ್ಷೆ ಹಾಲ್ ಟಿಕೆಟ್ ಪ್ರಕಟ ಡೌನ್‌ಲೋಡ್ ಮಾಡಲು ಡೈರೆಕ್ಟರ್ ಲಿಂಕ್‌ | PDO Exam Hall Ticket 2024

WhatsApp Group Join Now
Telegram Group Join Now

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗವು ಅರ್ಜಿ ಸಲ್ಲಿಸಲು ದಿನಾಂಕ 03/10/2024 ರವರೆಗೆ ಅವಕಾಶ ನೀಡಲಾಗುತ್ತು. KPSC ಯಿಂದ (PDO Hall Ticket) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗವು (KPSC) ಬಹು ನಿರೀಕ್ಷಿತ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ನೇಮಕಾತಿ ಪರೀಕ್ಷೆಯನ್ನು 2024 ನವೆಂಬರ್ 17 ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ (HK) ಭಾಗದ 97 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯ Admit Card ಅನ್ನು (KPSC PDO Exam Hall Ticket) ಇದೀಗ ಪ್ರಕಟಿಸಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 247
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (Non HK): 150
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (HK) : 97

ಪರೀಕ್ಷೆ ದಿನಾಂಕ: ನವೆಂಬರ್-17, 2024

ಪ್ರಮುಖ ಲಿಂಕ್‌ಗಳು:
ಪ್ರವೇಶ ಪತ್ರಗಾಗಿ: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: kpsconline.karnataka.gov.in

ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ 2024

ಐಡಿಬಿಐ ಬ್ಯಾಂಕ್ ನೇಮಕಾತಿ 2024 

Leave a Comment