ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCIL) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
PGCIL Recruitment 2024 ಅಧಿಸೂಚನೆ ವಿವರ:
ಒಟ್ಟು ಹುದ್ದೆಗಳ ಸಂಖ್ಯೆ: 1102
ಹುದ್ದೆ ಹೆಸರು : ಅಪ್ರೆಂಟಿಸ್
ಉದ್ಯೋಗದ ಸ್ಥಳ : ಅಖಿಲ ಭಾರತ
ಹುದ್ದೆಗಳ ಮಾಹಿತಿ
- ಸಿಎಸ್ಆರ್ ಕಾರ್ಯನಿರ್ವಾಹಕ : 16
- ಕಾರ್ಯನಿರ್ವಾಹಕ ಕಾನೂನು : 28
- ಮಾನವ ಸಂಪನ್ಮೂಲ ಕಾರ್ಯನಿರ್ವಾಹಕ : 91
- PR ಸಹಾಯಕ : 12
- ಪದವೀಧರ (ಸಿವಿಲ್) : 118
- ಪದವೀಧರ (ಕಂಪ್ಯೂಟರ್ ಸೈನ್ಸ್) : 33
- ಪದವೀಧರ (ಎಲೆಕ್ಟ್ರಿಕಲ್) : 262
- ಪದವೀಧರರು (ಎಲೆಕ್ಟ್ರಾನಿಕ್ಸ್/ಟೆಲಿಕಾಂ ಇಂಜಿನ್) : 14
- ಗ್ರಂಥಾಲಯದ ವೃತ್ತಿಪರ ಸಹಾಯಕ : 04
- ರಾಜಭಾಷಾ ಸಹಾಯಕ : 14
- ವ್ಯಾಪಾರ ಅಭಿವೃದ್ಧಿ ಕಾರ್ಯನಿರ್ವಾಹಕ : 03
- ITI – ಎಲೆಕ್ಟ್ರಿಷಿಯನ್ : 171
- ಡಿಪ್ಲೊಮಾ (ಎಲೆಕ್ಟ್ರಿಕಲ್) : 228
- ಡಿಪ್ಲೊಮಾ (ಸಿವಿಲ್) : 104
- ಕಾರ್ಯದರ್ಶಿ ಸಹಾಯಕ : 02
- ಕಚೇರಿ ನಿರ್ವಹಣೆಯಲ್ಲಿ ಡಿಪ್ಲೊಮಾ : 02
ಶೈಕ್ಷಣಿಕ ಅರ್ಹತೆ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ SSLC, PUC, ITI, ಡಿಪ್ಲೋಮಾ, ಪದವಿ, BA, B.Sc ವಿದ್ಯಾರ್ಹತೆ ಪೂರ್ಣಗೋಳಿಸಿರಬೇಕು.
ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು.
ಇದನ್ನೂ ಓದಿ: ಮ್ಯಾಟ್ರಿಕ್ ನಂತರ SSP ವಿದ್ಯಾರ್ಥಿವೇತನ ಅರ್ಜಿ ಆಹ್ವಾನ
PGCIL Recruitment 2024 ವೇತನ ಶ್ರೇಣಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 13,500 ರಿಂದ 17500 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.
ಆಯ್ಕೆ ವಿಧಾನ:
ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಅಂಚೆ ಇಲಾಖೆಯ 44,228 ಹುದ್ದೆಗಳ ಮೆರಿಟ್ ಲಿಸ್ಟ್ ಪ್ರಕಟಿಸಲಾಗಿದೆ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 20/08/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 ಸಪ್ಟೆಂಬರ್, 2024
PGCIL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
HR/ CSR/ ವ್ಯಾಪಾರ ಅಭಿವೃದ್ಧಿ /ಕಾನೂನು ಕಾರ್ಯನಿರ್ವಾಹಕ/PR /ರಾಜಭಾಷಾ/ಲೈಬ್ರರಿ ವೃತ್ತಿಪರ ಸಹಾಯಕ/ITI (ಎಲೆಕ್ಟ್ರಿಷಿಯನ್) ನೋಂದಣಿಗಾಗಿ: ಇಲ್ಲಿ ಕ್ಲಿಕ್ ಮಾಡಿ
ಎಂಜಿನಿಯರಿಂಗ್ ಪದವಿ/ಡಿಪ್ಲೊಮಾ ನೋಂದಣಿಗಾಗಿ: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: powergridindia.com
ಇದನ್ನೂ ಓದಿ: SBI ನಿಂದ ಕಡಿಮೆ ಅವಧಿಯಲ್ಲಿ ಹೆಚ್ಚು ರಿಟರ್ನ್ ನೀಡುವ FD ಯೋಜನೆ