ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) ಖಾಲಿ ಇರುವ ಜೂನಿಯರ್ ಆಫೀಸರ್ ಟ್ರೈನಿ, ಅಸಿಸ್ಟೆಂಟ್ ಟ್ರೈನಿ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
PGCIL Recruitment 2024
ಒಟ್ಟು ಹುದ್ದೆಗಳ ಸಂಖ್ಯೆ: 802
ಹುದ್ದೆಗಳ ಹೆಸರು: ಡಿಪ್ಲೋಮಾ ತರಬೇತುಗಾರ, ಸಹಾಯಕ ತರಬೇತುಗಾರ
ಉದ್ಯೋಗದ ಸ್ಥಳ: ಭಾರತದ್ಯಾಂತ
ಹುದ್ದೆಗಳ ಸಂಖ್ಯೆ:
ಡಿಪ್ಲೊಮಾ ಟ್ರೈನಿ (ಎಲೆಕ್ಟ್ರಿಕಲ್): 600
ಡಿಪ್ಲೊಮಾ ಟ್ರೈನಿ (ಸಿವಿಲ್): 66
ಜೂನಿಯರ್ ಆಫೀಸರ್ ಟ್ರೈನಿ (HR): 79
ಜೂನಿಯರ್ ಆಫೀಸರ್ ಟ್ರೈನಿ (F&A): 35
ಅಸಿಸ್ಟೆಂಟ್ ಟ್ರೈನಿ (F&A): 22
ಹುದ್ದೆವಾರು ವಿದ್ಯಾರ್ಹತೆ:
ಡಿಪ್ಲೊಮಾ ಟ್ರೈನಿ (ಎಲೆಕ್ಟ್ರಿಕಲ್): ಡಿಪ್ಲೋಮಾ, ಬಿಇ, ಎಂಇ, ಎಂಟೆಕ್
ಡಿಪ್ಲೊಮಾ ಟ್ರೈನಿ (ಸಿವಿಲ್): ಡಿಪ್ಲೋಮಾ, ಬಿಇ, ಎಂಇ, ಎಂಟೆಕ್
ಜೂನಿಯರ್ ಆಫೀಸರ್ ಟ್ರೈನಿ (HR): ಪದವಿ, ಬಿಬಿಎ, ಬಿಬಿಎಂ, ಬಿಬಿಎಸ್, ಪಿಜಿ ಡಿಗ್ರಿ, ಡಿಪ್ಲೋಮಾ
ಜೂನಿಯರ್ ಆಫೀಸರ್ ಟ್ರೈನಿ (ಎಫ್&ಎ): ಸಿಎ, ಸಿಎಂಎ
ಸಹಾಯಕ ಟ್ರೇನಿ (F&A): ಬಿಕಾಮ್, ಸಿಎ, ಸಿಎಂಎ, ಪಿಜಿ ಡಿಗ್ರಿ, ಡಿಪ್ಲೋಮಾ
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಪೂರೈಸಿರಬೇಕು. ಹಾಗೂ ಗರಿಷ್ಠ 27 ವರ್ಷದೊಳಗಿರಬೇಕು.
PGCIL Recruitment 2024 ವೇತನ ಶ್ರೇಣಿ:
ಡಿಪ್ಲೊಮಾ ಟ್ರೈನಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 24,000 ದಿಂದ 1,17,500 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಜನರಲ್, ಒಬಿಸಿ ಅಭ್ಯರ್ಥಿಗಳಿಗೆ: ರೂ. 200.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಬೇಸ್ ಟೆಸ್ಟ್ (CBT)
ಕಂಪ್ಯೂಟರ್ ಕೌಶಲ್ಯ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 21/10/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ನವೆಂಬರ್ 2024
PGCIL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: powergridindia.com
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ
ಯೂನಿಯನ್ ಬ್ಯಾಂಕ್ ನಲ್ಲಿ 1500 ಹುದ್ದೆಗಳ ನೇಮಕಾತಿ
ಯುವಕ ಯುವತಿಯರಿಗೆ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ ಜೊತೆಗೆ ಊಟ ವಸತಿ ಉಚಿತ