ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2,700 ಹುದ್ದೆಗಳ ನೇಮಕಾತಿ | PNB Recruitment 2024

WhatsApp Group Join Now
Telegram Group Join Now

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಪಂಜಾಬ್​ ನ್ಯಾಷನಲ್​ ಬ್ಯಾಂಕ್ (PNB) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬಹುದು.

ಪಂಜಾಬ್​ ನ್ಯಾಷನಲ್​ ಬ್ಯಾಂಕ್ (Punjab National Bank)​ ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗಳನ್ನು ಕೆಳಗೆ ನೀಡಲಾಗಿದೆ.

PNB Recruitment 2024 :

ಒಟ್ಟು ಹುದ್ದೆಗಳ ಸಂಖ್ಯೆ: 2,700

ಹುದ್ದೆಗಳ ಹೆಸರು: ಅಪ್ರೆಂಟಿಸ್ (Apprentice)

ಶೈಕ್ಷಣಿಕ ಅರ್ಹತೆ:
ಪಂಜಾಬ್​ ನ್ಯಾಷನಲ್​ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಪಂಜಾಬ್​ ನ್ಯಾಷನಲ್​ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸು ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 20 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ

ಇದನ್ನೂ ಓದಿ: ನಮ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಉದ್ಯೋಗ 1 ಲಕ್ಷಕ್ಕೂ ಅಧಿಕ ವೇತನ

ವೇತನ:
ಪಂಜಾಬ್​ ನ್ಯಾಷನಲ್​ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 10,000 ರಿಂದ 15,000 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ ವಿವರ:
PwBD ಅಭ್ಯರ್ಥಿಗಳು: ₹472
SC/ST/ಮಹಿಳಾ ಅಭ್ಯರ್ಥಿಗಳು: ₹708
Gen/OBC ಅಭ್ಯರ್ಥಿಗಳು: ₹944
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಉದ್ಯೋಗದ ಸ್ಥಳ:
ಕರ್ನಾಟಕದ ಅಭ್ಯರ್ಥಿಗಳಿಗೆ 32 ಹುದ್ದೆಗಳನ್ನು ಮೀಸಲಿಡಲಾಗಿದೆ.

ಇದನ್ನೂ ಓದಿ: SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 30/06/2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜುಲೈ 14, 2024

PNB Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್​ಸೈಟ್​​ ವಿಳಾಸ: pnbindia.in

ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net