(india postal recruitment) ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಫ್‌ಲೈನ್ ಅರ್ಜಿ ಆಹ್ವಾನಿಸಿದೆ.
India Postal Department ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.
Post Office Recruitment 2024
ಒಟ್ಟು ಹುದ್ದೆಗಳು ಸಂಖ್ಯೆ: 27
ಶೈಕ್ಷಣಿಕ ಅರ್ಹತೆ:
Indian post office ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ SSLC ಪೂರೈಸಿರಬೇಕು.
ಹುದ್ದೆ ಹೆಸರು: ಸ್ಟಾಫ್ ಕಾರ್ ಡ್ರೈವರ್
ವಯೋಮಿತಿ:
Indian post office ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಯ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯೋಮಿತಿ 27 ವರ್ಷ ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳು: 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಉದ್ಯೋಗದ ಸ್ಥಳ: ಕರ್ನಾಟಕ
ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾನಸಿಕ 19,900 ರಿಂದ 63,200 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳ ಕೌಶಲ್ಯ ಪರೀಕ್ಷೆ, ಡ್ರೈವಿಂಗ್ ಲೈಸೆನ್ಸ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ?
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಮೇ 14- 2024 ರ ಒಳಗೆ ಕಳುಹಿಸಬೇಕು.
ಮ್ಯಾನೇಜರ್
ಮೇಲ್ ಮೋಟಾರ್ ಸರ್ವೀಸ್
ಬೆಂಗಳೂರು- 560001 ಕರ್ನಾಟಕ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-04-2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ -14-2024
Post Office Recruitment 2024 Important Links:
ಅರ್ಜಿ ನಮೂನೆ ಹಾಗೂ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: Indianpost.gov.in