ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (Punjab and Sind Bank Recruitment 2024) ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ಸ್ ಹುದ್ದೆಗಳನ್ನು ಅರ್ಹತೆ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ (Punjab and Sind Bank) ಸ್ಪೆಷಲಿಸ್ಟ್ ಆಫೀಸರ್ಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Punjab and Sind Bank Recruitment 2024:
ಹುದ್ದೆಗಳ ಹೆಸರು: ಸ್ಪೆಷಲಿಸ್ಟ್ ಆಫೀಸರ್ಸ್
ಒಟ್ಟು ಹುದ್ದೆಗಳ ಸಂಖ್ಯೆ: 213
ಹುದ್ದೆಗಳ ಮಾಹಿತಿ:
ಅಧಿಕಾರಿ: 56
ಮ್ಯಾನೇಜರ್: 117
ಹಿರಿಯ ವ್ಯವಸ್ಥಾಪಕ: 33
ಮುಖ್ಯ ವ್ಯವಸ್ಥಾಪಕರು: 07
ವಿದ್ಯಾರ್ಹತೆ:
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ವಿಶ್ವವಿದ್ಯಾಲಯದಿಂದ CA ಅಥವಾ ICWA, CS, CFA, FRM, CAIIB, ಪದವಿ, LLB, B.Sc, BE ಅಥವಾ B.Tech, ಪದವಿ, ಸ್ನಾತಕೋತ್ತರ ಪದವಿ, MBA, PGDBA, PGDBM, PGDM, MCA, M.Sc ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 40 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ
ಇದನ್ನೂ ಓದಿ: ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ 2024
ವೇತನ ಶ್ರೇಣಿ:
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾಸಿಕ 48,480 ರಿಂದ 1,20,940 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
SC/ST/PWD ಅಭ್ಯರ್ಥಿಗಳು: 100 ರೂ.
ಸಾಮಾನ್ಯ/OBC/EWS ಅಭ್ಯರ್ಥಿಗಳು: ₹850 ರೂ.
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಧಿಸೂಚನೆ ಪ್ರಕಾರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ 11,558 ಹುದ್ದೆಗಳ ನೇಮಕಾತಿ ಪಿಯುಸಿ, ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 31/08/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/09/2024
Punjab and Sind Bank Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: punjabandsindbank.co.in
ಇದನ್ನೂ ಓದಿ: ಪಂಚಾಯತ್ ರಾಜ್ ಕಮಿಷನರೇಟ್ ನೇಮಕಾತಿ 60,000 ರೂ. ವೇತನ